ಎಸ್ ಎಸ್ ಎಲ್ ಸಿ ಪರೀಕ್ಷೆ ಮರು ಮೌಲ್ಯಮಾಪನದ ಫಲಿತಾಂಶ ಪ್ರಕಟ

ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆಯ ಮರುಮೌಲ್ಯಮಾಪನದ ಫಲಿತಾಂಶವನ್ನು ಇಂದು, ಮಂಗಳವಾರ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಎಸ್ ಎಸ್ ಎಲ್ ಸಿ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪಕನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಮಂಡಳಿಯ ಅಧಿಕೃತ ಜಾಲತಾಣ kseeb.karnataka.gov.in ಜಾಲತಾಣಕ್ಕೆ ಭೇಟಿ ನೀಡಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದಂತ ವಿದ್ಯಾರ್ಥಿಗಳು … Continued