ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ-2026 ಪ್ರಕಟ : ಪಟ್ಟಿ ಇಲ್ಲಿದೆ
ಬೆಂಗಳೂರು: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026 – 27ನೇ ಸಾಲಿನ ‘ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ’ಗೆ ಆಯ್ಕೆಯಾದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪ್ರಾಥಮಿಕ ಶಾಲಾ ವಿಭಾಗದಿಂದ 20 ಜನ ಮತ್ತು ಪ್ರೌಢ ಶಾಲಾ … Continued