ಇನ್ಮುಂದೆ ಪೊಲೀಸ್ ಇಲಾಖೆಯಲ್ಲಿ ಮಂಗಳಮುಖಿಯರಿಗೂ ಕೆಲಸ; ಕೆಎಸ್‌ಪಿಯಿಂದ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ(KSP) ಕೆಎಸ್‌ಆರ್‌ಪಿ ಮತ್ತು ಭಾರತೀಯ ರಿಸರ್ವ್ ಬೆಟಾಲಿಯನ್ (IRB)ನ ವಿಶೇಷ ಮೀಸಲು ಉಪ-ನಿರೀಕ್ಷಕರ ಹುದ್ದೆಗೆ ಪುರುಷ, ಮಹಿಳೆ ಮತ್ತು ಮಂಗಳಮುಖಿಯರಿಗೆ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ. ಇದರಿಂದ ಇನ್ನು ಮುಂದೆ ಪೊಲೀಸ್ ಇಲಾಖೆಯಲ್ಲಿ ಮಂಗಳಮುಖಿಯರೂ (Transgender) ಕೆಲಸ ಮಾಡಬಹುದಾಗಿದೆ. ಪೊಲೀಸ್ ಇಲಾಖೆಯ ಎಲ್ಲಾ ವಿಭಾಗದಲ್ಲಿಯೂ ಕೆಲಸ ಮಾಡಲು ಮಂಗಳಮುಖಿಯರಿಗೆ ಶೇ.1ರಷ್ಟು ಮೀಸಲಾತಿ … Continued