ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಮೂಲಕ ಮಣ್ಣಿನ ತೇವಾಂಶ ಸಾಮರ್ಥ್ಯ ಅಳೆಯುವ ಸಾಧನ ಅಭಿವೃದ್ಧಿ: ಕರ್ನಾಟಕ ವಿಜ್ಞಾನ -ತಂತ್ರವಿದ್ಯಾ ಮಂಡಳಿಯಿಂದ ’ವರ್ಷದ ಅತ್ಯುತ್ತಮ ಸಂಶೋಧನಾ ಪ್ರಶಸ್ತಿ
ಕುಮಟಾ: ಉಡುಪಿಯ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ವಿಭಾಗದ ನವೀನ್ ಹೆಗಡೆ, ಪ್ರೊ. ಸುನಿಲ್ ಹಲ್ದನಕರ್ ಹಾಗೂ ವಿದ್ಯುನ್ಮಾನ ವಿಭಾಗದ ಮುಖ್ಯಸ್ಥರಾದ ಡಾ. ಸಚಿನ್ ಭಟ್ಟ ಅವರ ಮಾರ್ಗದರ್ಶನದಲ್ಲಿ ಮಣ್ಣಿನ ತೇವಾಂಶ ಸಾಮರ್ಥ್ಯವನ್ನು ಕೃತಕ ಬುದ್ಧಿಮತ್ತೆ (Artificial Intelligence ) ಉಪಯೋಗಿಸಿ ಅಳೆಯುವ ಸಾಧನಕ್ಕೆ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿಯ … Continued