ನಾಳೆಯಿಂದ ಬೆಂಗಳೂರು ಸೇರಿ ಕರ್ನಾಟಕದ 19 ಜಿಲ್ಲೆಗಳಲ್ಲಿ ಭಾಗಶಃ ಲಾಕ್‌ಡೌನ್ ತೆರವು.. ಯಾವುದಕ್ಕೆ ಅವಕಾಶ, ಯಾವುದಕ್ಕೆ ಇಲ್ಲ ?
ಬೆಂಗಳೂರು: ಸುಮಾರು ಒಂದೂವರೆ ತಿಂಗಳ ಕಾಲ ಸ್ತಬ್ಧವಾಗಿದ್ದ ಕರ್ನಾಟಕ ನಾಳೆಯಿಂದ ಸ್ವಲ್ಪ ಚುರುಕುಗೊಳ್ಳಲಿದೆ. ಸೋಮವಾರದಿಂದ ಕರ್ನಾಟಕದ 19 ಜಿಲ್ಲೆಗಳಲ್ಲಿ ಲಾಕ್‌ಡೌನ್ ಭಾಗಶಃ ಸಡಿಲಗೊಳ್ಳಲಿದೆ. ಆದರೂ ಕೆಲವೊಂದು ಕೆಲವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಯಲ್ಲಿರುತ್ತದೆ. ಸರ್ಕಾರ ಇದಕ್ಕಗಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆಮಾಡಿದೆ. ಆದರೆ ಕೋವಿಡ್ ಸಕಾರಾತ್ಮಕದರ ಶೇ.ಕ್ಕಿಂತ ಹೆಚ್ಚಿರುವ 11 ಜಿಲ್ಲೆಗಳಲ್ಲಿ ಜೂನ್ 21ರ ವರೆಗೂ ಲಾಕ್‌ಡೌನ್ ಯಥಾಸ್ತಿತಿ … Continued