ಕೊರೊನಾದಿಂದ ಗುಣಮುಖ..ಈಗ ಕೃಷಿ ಕಾಯಕದಲ್ಲಿ ಸಭಾಪತಿ ಹೊರಟ್ಟಿ ..!
ಹುಬ್ಬಳ್ಳಿ: ಜಾಗತಿಕ ಮಹಾಮಾರಿ ಕೋವಿಡ್ ಸೋಂಕಿಗೆ ಒಳಗಾಗಿ ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಾಗಿ ಈಗ ಗುಣಮುಖರಾಗಿರುವ ವಿಧಾನ ಪರಿಷತ್ತಿನ ಮಾನ್ಯ ಸಭಾಪತಿ ಬಸವರಾಜ ಹೊರಟ್ಟಿ ಅವರು ಇದೀಗ ಗೃಹ ನಿಗಾವಣೆಯಲ್ಲಿದ್ದಾರೆ. ಅವರ ನೆಚ್ಚಿನ ಜೀವಸೆಲೆಯಾಗಿರುವ ಹುಬ್ಬಳ್ಳಿ ತಾಲೂಕಿನ ವರೂರು ನಿಸರ್ಗ ತೋಟದ ಮನೆಯಲ್ಲಿರುವ ಬಸವರಾಜ ಹೊರಟ್ಟಿ ಅವರು ತಮ್ಮ ತೋಟದಲ್ಲಿ ಕೃಷಿ ಕಾರ್ಯ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ. ಹೊಲದಲ್ಲಿ … Continued