ಕರ್ನಾಟಕದ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದಕ್ಕೆ
ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ, ಅದಕ್ಕೆ ಉಪಚುನಾವಣೆ ಹಾಗೂ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಮುಂದೂಡಬೇಕು ಎಂದು ರಾಜ್ಯ ನಗರಾಭಿವೃದ್ಧಿ ಇಲಾಖೆ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟವರಿಗೆ ಸೂಚನೆ ನೀಡಿದೆ. Election ULBs postponed ಈ ಕುರಿತು ಗುರುವಾರ (ಜೂನ್ ೧೭) ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ … Continued