ಕರ್ನಾಟಕ ಸರ್ಕಾರದ ವ್ಯಾಕ್ಸಿನೇಷನ್ ನೀತಿಯಲ್ಲಿ ಮತ್ತೆ ಬದಲಾವಣೆ

ಬೆಂಗಳೂರು : ರಾಜ್ಯ ಸರ್ಕಾರ ತನ್ನ ವ್ಯಾಕ್ಸಿನೇಷನ್ ನೀತಿಯನ್ನು ಮತ್ತೆ ಬದಲಾಯಿಸಿದೆ. 18-44 ವಯೋಮಾನದವರಿಗೆ ವ್ಯಾಕ್ಸಿನೇಷನ್ ಪ್ರಕ್ರಿಯೆಯನ್ನು ಪುನರಾರಂಭಿಸುವುದಾಗಿ ಘೋಷಿಸಿದ ಎರಡು ದಿನಗಳ ನಂತರ, ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‌ಎಚ್‌ಎಂ) ಸ್ಪಷ್ಟೀಕರಣ ನೀಡಿ, ಲಸಿಕೆಗಳು ಪ್ರಸ್ತುತ ಲಭ್ಯವಿಲ್ಲ ಮತ್ತು ಮುಂಚೂಣಿ ಕಾರ್ಯಕರ್ತರು, ದುರ್ಬಲ ವರ್ಗದಂತಹಾ ಆದ್ಯತೆಯವರಿಗೆ ಗುರುತಿಸಲಾಗಿರುವ ಸದಸ್ಯರಿಗೆ ಲಸಿಕೆ ನೀಡುವ ದಿನಾಂಕ ಮತ್ತು ಸಮಯದ … Continued