ಕರ್ನಾಟಕದ 12 ಜಿಲ್ಲೆಗಳಲ್ಲಿ ಮಾರ್ಚ್​ 21ರಿಂದ ಮೂರು ದಿನಗಳ ಕಾಲ ಮಳೆ ಸಾಧ್ಯತೆ : ಮುನ್ಸೂಚನೆ

ಬೆಂಗಳೂರು : ಕರ್ನಾಟಕದಲ್ಲಿ ಮಾರ್ಚ್​ 21ರಿಂದ ಮೂರು ದಿನಗಳ ಕಾಲ ರಾಜ್ಯದ 12 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, … Continued

ಈ ವರ್ಷ ವಿಪರೀತ ಬಿಸಿಲು : ರಾಜ್ಯದಲ್ಲಿ ಫೆಬ್ರವರಿ ಮೊದಲನೇ ವಾರದಲ್ಲೇ ಬೇಸಿಗೆ ಆರಂಭ : ಇದಕ್ಕೆ ಕಾರಣವೆಂದರೆ…

ಬೆಂಗಳೂರು : ಎಲ್ ನಿನೋ ಪರಿಣಾಮದಿಂದ ಭಾರತವು ಈ ವರ್ಷ ವಿಪರೀತ ಬೇಸಿಗೆಯ ಶಾಖವನ್ನು ಅನುಭವಿಸುವ ಸಾಧ್ಯತೆಯಿದೆ ಎಂದು ಹವಾಮಾನಶಾಸ್ತ್ರಜ್ಞರು ಹೇಳಿದ್ದಾರೆ, ಜೂನ್ ವೇಳೆಗೆ ಎಲ್ ನಿನೋ ಪರಿಸ್ಥಿತಿಗಳು ಕ್ರಮೇಣ ತಟಸ್ಥ ಸ್ಥಿತಿಗೆ ಪರಿವರ್ತನೆಗೊಳ್ಳುತ್ತವೆ ಮತ್ತು ಸೆಪ್ಟೆಂಬರ್ ವೇಳೆಗೆ ಲಾ ನಿನಾಕ್ಕೆ ಇದು ದಾರಿ ಮಾಡಿಕೊಡುತ್ತವೆ ಎಂದು ಹವಾಮಾನ ಶಾಸ್ತ್ರಜ್ಷರು ಭವಿಷ್ಯ ನುಡಿದಿದ್ದಾರೆ. ಎಲ್ ನಿನೋ … Continued