ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ
ಶಿರಸಿ: “ಇತ್ತೀಚಿನ ದಿನಗಳಲ್ಲಿ ಪತ್ರಕರ್ತರು ಎಂದು ಹೇಳಿಕೊಂಡು ಅಡ್ಡದಾರಿಯಲ್ಲಿ ಬರುವವರ ಸಂಖ್ಯೆ ಹೆಚ್ಚುತ್ತಿದೆ. ಇಂತಹ ನಕಲಿ ಪತ್ರಕರ್ತರನ್ನು ಹೊರಹಾಕಿ, ಸಂಘವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕಾಗಿರುವುದು ಇಂದಿನ ಅಗತ್ಯ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಟಿಆರ್‌ಸಿ ಸಭಾಭವನದಲ್ಲಿ ಭಾನುವಾರ ನಡೆದ ಉತ್ತರ ಕನ್ನಡ ಜಿಲ್ಲಾ … Continued