ಯಕ್ಷಗಾನ ಅಕಾಡೆಮಿ ಪ್ರಶಸ್ತಿಗಳು ಪ್ರಕಟ ; ರೆಂಜಾಳ ರಾಮಕೃಷ್ಣ ರಾವ್ ಸೇರಿ ಐವರಿಗೆ ಗೌರವ ಪುರಸ್ಕಾರ, ಅಶೋಕ ಹಾಸ್ಯಗಾರರ ಕೃತಿಗೆ ಪುಸ್ತಕ ಬಹುಮಾನ
ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯು 2025ನೇ ಸಾಲಿನ ಪ್ರತಿಷ್ಠಿತ ಗೌರವ ಪ್ರಶಸ್ತಿ, ಯಕ್ಷಸಿರಿ ವಾರ್ಷಿಕ ಪ್ರಶಸ್ತಿ, ಮತ್ತು ವಿವಿಧ ದತ್ತಿನಿಧಿ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದೆ. ಒಟ್ಟು 18 ಜನ ಹಿರಿಯ ಹಾಗೂ ಸಾಧಕ ಕಲಾವಿದರು ಈ ಸಾಲಿನ ಗೌರವಕ್ಕೆ ಪಾತ್ರರಾಗಿದ್ದಾರೆ. ಇದೇ ವೇಳೆ, 2024ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿಗಳನ್ನೂ ಘೋಷಿಸಲಾಗಿದೆ. ಯಕ್ಷಗಾನ ಕ್ಷೇತ್ರದಲ್ಲಿನ … Continued