ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನಲಪಾಡ್ ಅಧಿಕಾರ ಸ್ವೀಕಾರ
ಬೆಂಗಳೂರು: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪ್ರಮುಖ ನಾಯಕರ ಸಮ್ಮುಖದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ, ದೇಶದಲ್ಲಿ ಬಿಜೆಪಿ-ಕಾಂಗ್ರೆಸ್ … Continued