ಕೋಲಾರ: ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ
ಕೋಲಾರ: ಜಿಲ್ಲೆಯ ಶ್ರೀನಿವಾಸಪುರದಲ್ಲಿ ಮಾಜಿ ಸ್ಪೀಕರ್ ರಮೇಶಕುಮಾರ ಆಪ್ತ, ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಶ್ರೀನಿವಾಸಪುರ ತಾಲೂಕು ಹೊಗಳಗೆರೆ ಬಳಿ ಕಾಂಗ್ರೆಸ್ ಮುಖಂಡ ಎಂ.ಶ್ರೀನಿವಾಸ ಅವರ ಮೇಲೆ ಆರು ಮಂದಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದು, ತೀವ್ರವಾಗಿ ಗಾಐಗೊಂಡಿದ್ದ ಅವರನ್ನು ತಕ್ಷಣವೇ ಕೋಲಾರದ ಜಾಲಪ್ಪ ಆಸ್ಪತ್ರೆಗೆ ಒಯ್ಯಲಾಗಿತ್ತು. … Continued