ನಾಳೆಯಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ ಆರಂಭ

ಬೆಂಗಳೂರು: : ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಆಗಸ್ಟ್ 12ರಿಂದ 25ರ ವರೆಗೆ ನಡೆಯಲಿದ್ದು, ಕಟ್ಟುನಿಟ್ಟಾಗಿ ನಡೆಸಲು ಎಲ್ಲಾ ಕ್ರಮಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಕೈಗೊಂಡಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆಯದಂತೆ ಮುಂಜಾಗರೂಕತಾ ಕ್ರಮಗಳ್ಳಲಾಗಿದ್ದು, ಪ್ರತಿ ಕೇಂದ್ರಗಳಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ನೇಮಿಸಲಾಗಿದೆ. ಮೊಬೈಲ್ ಮತ್ತಿತರ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರದೊಳಗೆ … Continued

ಪಿಯು ಅಂಕ ಪರಿಗಣಿಸದ ಕೆಇಎ: ಹೈಕೋರ್ಟ್‌ ಮೆಟ್ಟಿಲೇರಿದ ಪುನರಾವರ್ತಿತ ಸಿಇಟಿ ವಿದ್ಯಾರ್ಥಿಗಳು

ಬೆಂಗಳೂರು: 2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು 2022ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕ್ರಮ ಪ್ರಶ್ನಿಸಿ ಕೆಲವು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪುನರಾವರ್ತಿತ ವಿದ್ಯಾರ್ಥಿಗಳು ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಬೆಂಗಳೂರಿನ ಜಿ. ಮನಸ್ವಿನಿ ಸೇರಿದಂತೆ ಏಳು ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿಯು ಗುರುವಾರ ನ್ಯಾಯಮೂರ್ತಿ ಎಸ್. … Continued

ಮಳೆಯಿಂದಾಗಿ ಎರಡು ತಿಂಗಳಲ್ಲಿ 64 ಜನರು ಸಾವು : ಸಚಿವ ಅಶೋಕ್ ಮಾಹಿತಿ

ಮಂಡ್ಯ: ರಾಜ್ಯದಲ್ಲಿ ಕಳೆದೆರಡು ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ 64 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 14 ಜಿಲ್ಲೆಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಕಂದಾಯ ಸಚಿವ ಆರ್‍. ಅಶೋಕ ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಮಳೆ ಅವಾಂತರ ಹಿನ್ನೆಲೆಯಲ್ಲಿ ಕೆ.ಆರ್‍. ಪೇಟೆಗೆ ಭೇಟಿ ನೀಡಿದ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಜೂನ್ 1ರಿಂದ ಆಗಸ್ಟ್ 4ರ … Continued

ವಿಧಾನಸಭಾ ಚುನಾವಣೆಗೆ ತಯಾರಿ: ರಾಜ್ಯ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿ ಡಾ.ಪರಮೇಶ್ವರ ನೇಮಕ

ನವದೆಹಲಿ: ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಜೋರಾಗಿ ತಯಾರಿ ನಡೆಸಿದ್ದು, ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿಗೆ ಅಧ್ಯಕ್ಷರು, ಉಪಾಧ್ಯಕ್ಷರನ್ನು ನೇಮಿಸಿ ಆದೇಶ ಹೊರಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ “ಪ್ರಣಾಳಿಕೆ, ನೀತಿ ಮತ್ತು ದೂರದೃಷ್ಟಿ ಸಮಿತಿ 2023ಕ್ಕೆ ಅಧ್ಯಕ್ಷರನ್ನಾಗಿ ಡಾ. ಜಿ.ಪರಮೇಶ್ವರ ಅವರನ್ನು ನೇಮಕ … Continued

ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ 5 ದಿನ ಭಾರೀ ಮಳೆ; ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ 5 ದಿನ ಜೋರಾದ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ನಾಳೆಯಿಂದ ಮೂರು ದಿನ ಮಳೆ ಜೋರಾಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಆಗಸ್ಟ್ 3, 4ರಂದು ಹಾಗೂ ಮಂಡ್ಯ ಮತ್ತು ರಾಮನಗರದಲ್ಲಿ ಆಗಸ್ಟ್ 4 ರಂದು ಭಾರಿ ಮಳೆ … Continued

ರಾಜ್ಯದಲ್ಲಿ ಇಂದು ಎರಡು ಸಾವಿರದ ಗಡಿ ದಾಟಿದ ದೈನಂದಿನ ಕೊರೊನಾ ಪ್ರಕರಣ, ನಾಲ್ಕು ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಇಂದು ಶುಕ್ರವಾರ ದೈನಂದಿನ ಕೊರೊನಾ ಪ್ರಕರಣಗಳ ಸಂಖ್ಯೆ ಎರಡು ಸಾವಿರದ ಗಡಿ ದಾಟಿದೆ. ಬೆಂಗಳೂರು ನಗರದಲ್ಲೇ 1,615 ಪ್ರಕರಣಗಳು ದಾಖಲಾಗಿದೆ. ರಾಜ್ಯದಲ್ಲಿಂದು 2,130 ಹೊಸ ಪ್ರಕರಣಗಳು ದಾಖಲಾಗಿದ್ದು, ನಾಲ್ವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ನಿನ್ನೆ 1,800 ಪ್ರಕರಣಗಳು ದಾಖಲಾಗಿತ್ತು. ರಾಜ್ಯದಲ್ಲಿ 1,395 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ … Continued

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ‌ ಮಾಡಿದ ರಾಜ್ಯ ಸರ್ಕಾರ : ಯಾವ ಜಿಲ್ಲೆಗೆ ಯಾರು? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರವು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶಿಸಿದ್ದು, 31 ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಈ ಕುರಿತು ರಾಜ್ಯದ ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಸರ್ಕಾರಕ್ಕೆ ವರದಿ ಮಾಡಲು, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳನ್ನು … Continued

ಒಂದನೇ ತರಗತಿ ದಾಖಲಾತಿಗೆ ಮಕ್ಕಳ ವಯೋಮಿತಿ ಹೆಚ್ಚಿಸಿ ಸರ್ಕಾರದ ಆದೇಶ

ಬೆಂಗಳೂರು: ಒಂದನೇ ತರಗತಿಗೆ ದಾಖಲು ಮಾಡಲು ಕನಿಷ್ಠ ವಯೋಮಿತಿಯನ್ನು ಸರ್ಕಾರ 5.5 ವರ್ಷಗಳ ಬದಲಾಗಿ ಜೂನ್ 1ಕ್ಕೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರಬೇಕೆಂದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪರಿಷ್ಕೃತ ಆದೇಶ ಹೊರಡಿಸಿದೆ. ಈ ಕುರಿತು ನಡಾವಳಿ ಹೊರಡಿಸಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ, ದಿನಾಂಕ 20-03-2020ರಂದು ಹೊರಡಿಸಿದ್ದಂತ ಆದೇಶವನ್ನು … Continued

ಈ ದಿನ ರಾಜ್ಯದ ಸಿಇಟಿ ಫಲಿತಾಂಶ ಪ್ರಕಟ

ಬೆಂಗಳೂರು: ಜೂನ್‌ ತಿಂಗಳಲ್ಲಿ ನಡೆಸಲಾಗಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶವನ್ನು ಜುಲೈ 30ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಸೋಮವಾರ ಮಾಹಿತಿ ನೀಡಿರುವ ಅವರು, ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದುಕೊಳ್ಳಲು ನಡೆದಿದ್ದ ಸಿಇಟಿ ಪರೀಕ್ಷೆಯನ್ನು ಈ ಬಾರಿ ಬಿಗಿ ಭದ್ರತೆ ನಡುವೆ ಕಟ್ಟುನಿಟ್ಟಾಗಿ … Continued

ರಾಜ್ಯದಲ್ಲಿ ಶುಕ್ರವಾರ 1,562 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಶುಕ್ರವಾರ 1,562 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ ಹಾಗೂ 1,107 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಯಾವುದೇ ಮರಣ ದಾಖಲಾಗಿಲ್ಲ. ರಾಜಧಾನಿ ಬೆಂಗಳೂರು ನಗರದಲ್ಲಿಯೇ 1,244 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕೋವಿಡ್-19 ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ 4.67 ಮತ್ತು ಮರಣ ಶೇ.0.00 ಇದೆ. ಇಂದು, ಶುಕ್ರವಾರ 33,391 ಮಂದಿ … Continued