ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆ: ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದು, ಗುರುವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, … Continued