ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಮತ್ತಷ್ಟು ಇಳಿಕೆ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ಭಾರೀ ಇಳಿಕೆಯಾಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 679 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು ಇದೇ ಸಮಯದಲ್ಲಿ 21 ಮಂದಿಮೃತಪಟ್ಟಿದ್ದಾರೆ ಹಾಗೂ 1,932 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ‌. 1.29 ಕ್ಕೆ ಇಳಿಕೆಯಾಗಿದೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಪ್ರತಿಶತ ಸಂಖ್ಯೆ ಶೇ.3.09 ರಷ್ಟು ಇದೆ. … Continued

ಕರ್ನಾಟಕದಲ್ಲಿ ಮತ್ತಷ್ಟು ಇಳಿಕೆ ಕಂಡ ಕೊರೊನಾ ದೈನಂದಿನ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ದೈನಂದಿನ ಸೋಂಕು ಮತ್ತಷ್ಟು ಇಳಿಕೆಯಾಗಿದೆ. ಇಂದು, ಭಾನುವಾರ 1,001 ಕೊರೊನಾ ಪ್ರಕರಣಗಳು (Corona ದಾಖಲಾಗಿದೆ. ಇದೇವೇಳೆ 1,780 ಜನರು ಗುಣಮುಖರಾಗಿದ್ದಾರೆ. ಹಾಗೂ ಸೋಂಕಿಗೆ 18 ಜನ ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ . ರಾಜ್ಯದಲ್ಲಿ ಈಗ ಸಕ್ರಿಯ ಪ್ರಕರಣ12,634ಕ್ಕೆ ಇಳಿಕೆಯಾಗಿದೆ. ಪಾಸಿಟಿವಿಟಿ ದರ ಶೇಕಡಾ 1.42 ಇದೆ. … Continued

ಕರ್ನಾಟಕದಲ್ಲಿ ಶನಿವಾರ ಮತ್ತಷ್ಟು ಇಳಿಕೆ ಕಂಡ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಇಳಿಕೆ ಮುಂದುವರೆದಿದ್ದು, ಶನಿವಾರ ಹೊಸದಾಗಿ 1,137 ಸೋಂಕು ದಾಖಲಾಗಿದೆ ಹಾಗೂ 20 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 39,35,585ಕ್ಕೆ ಏರಿಕೆಯಾಗಿದೆ ಹಾಗೂ ಸಾವಿನ ಸಂಖ್ಯೆ 39,777ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಇದೇವೇಳೆ ರಾಜ್ಯದಲ್ಲಿ 3,870 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ … Continued

ಕರ್ನಾಟಕದಲ್ಲಿ ಮತ್ತಷ್ಟು ಇಳಿದ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಇಂದು, ಶುಕ್ರವಾರ ಹೊಸದಾಗಿ 1,333 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೇವೇಳೆ ರಾಜ್ಯದಲ್ಲಿ ಒಟ್ಟು 19 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಯಲ್ಲಿ 4,890 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳು 16,184ಕ್ಕೆ ಇಳಿಕೆಯಾಗಿದ್ದು, ಸಕಾರಾತ್ಮಕತೆ ದರ ಪ್ರಮಾಣ 1.59%ಕ್ಕೆ ಇಳಿದಿದೆ. … Continued

ಕರ್ನಾಟಕದಲ್ಲಿ ಹೊಸದಾಗಿ 1,549 ಕೊರೊನಾ ಸೋಂಕು ದಾಖಲು, ಪಾಸಿಟಿವ್ ರೇಟ್ 1.45%ಕ್ಕೆ ಇಳಿಕೆ

ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್ ಕೇಸ್ ಸಂಖ್ಯೆಯಲ್ಲಿ ಇಳಿಕೆ ಮುಂದುವರಿದಿದೆ. ಇಂದು, ಗುರುವಾರ ರಾಜ್ಯದಲ್ಲಿ ಹೊಸದಾಗಿ 1,549 ಕೊರೊನಾ ಸೋಂಕು ದಾಖಲಾಗಿವೆ. ಇದೇವೇಳೆ  23 ಜನ ಕೊರೊನಾಗೆ ಸೋಂಕಿಗೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 5019 ಜನ ಬಿಡುಗಡೆಯಾಗಿದ್ದಾರೆ, ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳು 19,761ಕ್ಕೆ ಇಳಿಕೆಯಾಗಿವೆ. ಪಾಸಿಟಿವ್ ರೇಟ್ 1.45%ಗೆ ಇಳಿದಿದೆ. ಬೆಂಗಳೂರಿನಲ್ಲಿ 769 ಕೋವಿಡ್‌ ಪ್ರಕರಣ ದಾಖಲಾದೆ. 7 … Continued

ಕರ್ನಾಟಕದಲ್ಲಿ ಮಂಗಳವಾರ ಹೊಸದಾಗಿ 1,405 ಕೊರೊನಾ ಪ್ರಕರಣಗಳು ದಾಖಲು

ಬೆಂಗಳೂರು: ಕರ್ನಾಟಕದಲ್ಲಿ ಮಂಗಳವಾರ ಹೊಸದಾಗಿ 1,405 ಕೊರೊನಾ ವೈರಸ್ ಹೊಸ ಪ್ರಕರಣಗಳು ದಾಖಲಾಗಿದೆ. ಇದೇವೇಳೆ ಮಂಗಳವಾರ ಕೂಡಾ 5,762 ಕೊರೊನಾ ವೈರಸ್ ಸೋಂಕಿತರು ರಾಜ್ಯಾದ್ಯಂತ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಹಾಗೂ ಚಿಕಿತ್ಸೆ ಫಲಿಸದೇ 26 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಈವರೆಗೆ ದೃಢಪಟ್ಟ ಒಟ್ಟು ಕೊರೊನಾ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆ 39,29,642ಕ್ಕೆ ಏರಿದೆ. … Continued

ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಭಾರೀ ಇಳಿಮುಖ

ಬೆಂಗಳೂರು: ರಾಜ್ಯದಲ್ಲಿ ದೈನಂದಿನ ಕೊರೊನಾ ಸೋಂಕು ಮತ್ತಷ್ಟು ಇಳಿಕೆ ಕಂಡಿದೆ. ಇಂದು, ಸೋಮವಾರ 1,568 ಹೊಸ ಸೋಂಕು ದಾಖಲಾಗಿದ್ದು, ಇದೇವೇಳೆ 25ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇವೇಳೆ ರಾಜ್ಯದಲ್ಲಿ ರಾಜ್ಯದಲ್ಲಿ ಒಟ್ಟು 6,025 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 31,215 ಇದೆ. ಕೋವಿಡ್-19 ಮರಣ ಪ್ರಮಾಣ ಶೇ.1.59% ರಷ್ಟಿದೆ. … Continued

ಕರ್ನಾಟಕದಲ್ಲಿ ಸತತ ಎರಡನೇ ದಿನವೂ 4 ಸಾವಿರಕ್ಕೂ ಕಡಿಮೆ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕದಲ್ಲಿ ಸತತ ಎರಡನೇ ದಿನವೂ 4 ಸಾವಿರಕ್ಕೂ ಕಡಿಮೆ ಕೊರೊನಾ ಸೋಂಕುಗಳು ದಾಖಲಾಗಿವೆ. ರಾಜ್ಯದಲ್ಲಿ ಇಂದು, ಶನಿವಾರ ಹೊಸದಾಗಿ 3202 ಕೊರೊನಾ ಸೋಂಕು ದಾಖಲಾಗಿದೆ. ಶುಕ್ರವಾರ 3,976 ಕೊರೊನಾ ಪ್ರಕರಣಗಳು ವರದಿಯಾಗಿದ್ದವು. ರಾಜ್ಯದಲ್ಲಿ ಶನಿವಾರ 8988 ಮಂದಿ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಹಾಗೂ ಇದೇವೇಳೆ 38 ಸೋಂಕಿತರು ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ … Continued

ಕರ್ನಾಟಕದಲ್ಲಿ 4 ಸಾವಿರಕ್ಕಿಂತ ಕಡಿಮೆ ಬಂದ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು, ಶುಕ್ರವಾರ ಹೊಸದಾಗಿ 3,976 ಕೊರೊನಾ ಸೋಂಕು ದಾಖಲಾಗಿದೆ. ಇದೇವೇಳೆ 41 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. . ರಾಜ್ಯದಲ್ಲಿ ಒಟ್ಟು 11,377 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಪಾಸಿಟಿವಿಟಿ ರೇಟ್ 3.47%ಕ್ಕೆ ಇಳಿಕೆ ಕಂಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 44,571ಕ್ಕೆ ಇಳಿದಿದೆ. ನಿನ್ನೆ 5,019 ಪ್ರಕರಣ ದಾಖಲಾಗಿತ್ತು. ಬೆಂಗಳೂರಿನಲ್ಲಿ ಒಟ್ಟು … Continued

ಕರ್ನಾಟಕದಲ್ಲಿ ಗುರುವಾರ ಹೊಸದಾಗಿ 5,019 ಸೋಂಕು ದಾಖಲು, 39 ಜನರು ಸಾವು

ಬೆಂಗಳೂರು: ಕರ್ನಾಟಕದಲ್ಲಿ ಇಂದು, ಗುರುವಾರ ಹೊಸದಾಗಿ 5,019 ಕೊರೊನಾ ಸೋಂಕುಗಳು ದಾಖಲಾಗಿವೆ. ಇದೇವೇಳೆರಾಜ್ಯದಲ್ಲಿ 39 ಮರಣ ಪ್ರಕರಣ ದಾಖಲಾಗಿದೆ. ನಿನ್ನೆ 5,339 ಸೋಂಕು ದಾಖಲಾಗಿತ್ತು. ಇಂದು ಗುರುವಾರ ರಾಜ್ಯದಲ್ಲಿ ಒಟ್ಟು 13,923 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಕಾರಾತ್ಮಕ ದರ 4.25%ಕ್ಕೆ ಇಳಿದಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 52,013 ಕುಸಿತವಾಗಿದೆ. ಬೆಂಗಳೂರಿನಲ್ಲಿ ಒಟ್ಟು … Continued