ಕರ್ನಾಟಕದಲ್ಲಿ ಹೊಸದಾಗಿ 5,339 ಕೊರೊನಾ ಸೋಂಕು ದಾಖಲು, 48 ಸಾವು
ಬೆಂಗಳೂರು: ಕರ್ನಾಟಕದಲ್ಲಿ ಇಂದು, ಬುಧವಾರ ಹೊಸದಾಗಿ 5,339 ಸೋಂಕು ದಾಖಲಾಗಿದೆ. ಇದೇವೇಳೆ ರಾಜ್ಯದಲ್ಲಿ 48 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 16,749 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 60,956 ರಷ್ಟಿದೆ. ಪಾಸಿಟಿವಿಟಿ ರೇಟ್ 4.14%ಕ್ಕೆ ಇಳಿದಿದೆ. ಕೋವಿಡ್-19 ಮರಣ ಪ್ರಮಾಣ ಶೇ.0.89% ರಷ್ಟಿದೆ. ಬೆಂಗಳೂರಿನಲ್ಲಿ ಒಟ್ಟು 2,161 … Continued