ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 3-4 ದಿನ ಗುಡುಗು ಸಹಿತ ಮಳೆಯ ಮುನ್ಸೂಚನೆ
ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರ್ನಾಲ್ಕುದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಮಾರ್ಚ್ 19ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಕೆಲವು ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ವಿಜಯಪುರ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ … Continued