ಕರ್ನಾಟಕದಲ್ಲಿ ಭಾನುವಾರ ಕೊರೊನಾ ಸೋಂಕು ಏರಿಕೆ, ಸಾವಿನ ಸಂಖ್ಯೆ ಇಳಿಕೆ
ಬೆಂಗಳೂರು: ರಾಜ್ಯದಲ್ಲಿ ಇಂದು (ಭಾನುವಾರ) ಹೊಸದಾಗಿ 326 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 4 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 380 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ 9,450 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 29,83,459 ಕ್ಕೆ ಏರಿಕೆಯಾಗಿದೆ. ಚೇತರಿಸಿಕೊಂಡವರ ಸಂಖ್ಯೆ 29,36,039 … Continued