ಕರ್ನಾಟಕದಲ್ಲಿ ಇಂದಿನಿಂದ 9ರಿಂದ 12ನೇ ತರಗತಿಗಳು ಆರಂಭ
ಬೆಂಗಳೂರು: ಬಹುದೊಡ್ಡ ಸವಾಲಿನೊಂದಿಗೆ ಒಂದೂವರೆ ವರ್ಷಗಳ ಬಳಿಕ ರಾಜ್ಯಾದ್ಯಂತ ಶಾಲೆಗಳು ಇಂದು (ಸೋಮವಾರ) ಆರಂಭವಾಗುತ್ತಿವೆ. ಕೊರೊನಾ ವೈರಸ್ ಸೋಂಕಿ ಹಿನ್ನೆಲೆಯಲ್ಲಿ 2020ರ ಮಾರ್ಚ್ ತಿಂಗಳಿನಲ್ಲಿ ಶಾಲೆಗಳನ್ನು ಮುಚ್ಚಲಾಗಿತ್ತು. ಆಮೇಲೆ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ನಡೆಸಲಾಗಿತ್ತಾದರೂ, ಉಳಿದ ತರಗತಿಗಳ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನೂ ಸಹ ನಡೆಸಿರಲಿಲ್ಲ. ಈಗ ಕೊರೊನಾ ಮೂರನೇ ಅಲೆಯ ಆತಂಕದ ಮಧ್ಯೆ ಇಂದಿನಿಂದ 9 … Continued