ಕರ್ನಾಟಕದಲ್ಲಿ ಶೇ.1.92ಕ್ಕೆ ಇಳಿದ ಪಾಸಿಟಿವಿಟಿ ದರ…!
ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ಗುರುವಾರ ಕಡಿಮೆ ದಾಖಲಾಗಿದ್ದು ಸೋಂಕಿನ ಪಾಸಿಟಿವಿ ದರ ಶೇ.1.92ಕ್ಕೆ ಕುಸಿದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ ರಾಜ್ಯದಲ್ಲಿ ಸೋಂಕಿನ ಮರಣ ಪ್ರಮಾಣ ಶೇ.2.94 ರಷ್ಟು ಇದೆ. ಸದ್ಯ ರಾಜ್ಯದಲ್ಲಿ 53,871 ಸಕ್ರಿಯ ಪ್ರಕರಣಗಳಿವೆ. ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ 593 … Continued