ಕೋವಿಡ್-19 ಡೆಲ್ಟಾ ಪ್ಲಸ್ ರೂಪಾಂತರಿ ಕರ್ನಾಟಕಕ್ಕೂ ಬಂತು: ಮೈಸೂರಿನಲ್ಲಿ ಮೊದಲ ಪ್ರಕರಣ ಪತ್ತೆ…!

ಮೈಸೂರು: ಸದ್ಯ ದೇಶದಲ್ಲಿ ಮೂರನೇ ಅಲೆಯ ಆತಂಕ ಸೃಷ್ಟಿಸಿರುವ ಡೆಲ್ಟಾ ಪ್ಲಸ್ ರೂಪಾಂತರಿ ಕರ್ನಾಟಕಕ್ಕೂ ಕಾಲಿಟ್ಟಿದ್ದು ರೋಗಲಕ್ಷಣವಿಲ್ಲದ ಕೊರೊನಾ ರೋಗಿಯಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ಪತ್ತೆಯಾಗಿದೆ. ಕೋವಿಡ್ -19 ಜೀನೋಮಿಕ್ ಕಣ್ಗಾವಲು ಸಮಿತಿಯ ಅಧ್ಯಕ್ಷ ಡಾ.ವಿ.ರವಿ ಅವರು ಮೈಸೂರಿನಲ್ಲಿ ಮೊದಲ ಡೆಲ್ಟಾ ಪ್ಲಸ್ ಪತ್ತೆಯಾಗಿರುವುದನ್ನು ದೃಢಪಡಿಸಿದ್ದಾರೆ. ಕನ್ನಡಪ್ರಭ.ಕಾಮ್‌ ವರದಿ ಮಾಡಿದೆ. ಈ ರೂಪಾಂತರವು ಹೆಚ್ಚು ಹರಡುವುದಿಲ್ಲ. … Continued

ಕರ್ನಾಟಕದಲ್ಲಿ ಮತ್ತಷ್ಟು ಇಳಿಕೆಕಂಡ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮತ್ತಷ್ಟು ಇಳಿಕೆ ಕಂಡಿದ್ದು, ಕಳೆದ 24 ತಾಸಿನಲ್ಲಿ 3709 ಜನರಿಗೆ ಹೊಸದಾಗಿ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 28,15,029 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿಂದು 139 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇದುವರೆಗೆ 34,164 ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇದೇ ಸಮಯದಲ್ಲಿ 8,111 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 26,62,250 ಮಂದಿ … Continued

ಕರ್ನಾಟಕದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 4867 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಇದೇ ಸಮಯದಲ್ಲಿ 142 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 8404 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಹೆಲ್ತ್‌ ಬುಲೆಟಿನ್‌ ತಿಳಿಸಿದೆ. ಸೋಮವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 28,11,320ಕ್ಕೆ … Continued

ಕರ್ನಾಟಕದಲ್ಲಿ ಭಾನುವಾರ 5 ಸಾವಿರಕ್ಕಿಂತ ಕಡಿಮೆಯಾದ ದೈನಂದಿನ ಪ್ರಕರಣ, ಶೇ.2.58 ಕ್ಕೆ ಕುಸಿದ ಪಾಸಿಟಿವಿಟಿ ದರ

ಬೆಂಗಳೂರು: ಕರ್ನಾಟಕದಲ್ಲಿ ಹಲವು ದಿನಗಳ ನಂತರ ಇದೇ ಮೊದಲ ಬಾರಿಗೆ ಭಾನುವಾರ ಕೊರೊನಾ ಸೋಂಕಿತರ ಸಂಖ್ಯೆ 5 ಸಾವಿರಕ್ಕಿಂತ ಕಡಿಮೆ ದಾಖಲಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದೆ. ಮತ್ತೊಂದು ಸಮಾಧಾನದ ಸಂಗತಿಯೆಂದರೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಭಾನುವಾರ ಶೇ.2.58 ಕ್ಕೆ ಕುಸಿದಿದೆ. ಅ ಎಂದು ರಾಜ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.ರಾಜ್ಯದಲ್ಲಿ ಭಾನುವಾರ ಹೊಸದಾಗಿ 4,517 … Continued

ಕರ್ನಾಟಕದಲ್ಲಿ ಕೊರೊನಾ ಪಾಸಿಟಿವಿ ದರ ಶೇ.3.38ಕ್ಕೆ ಇಳಿಕೆ

ಬೆಂಗಳೂರು:ರಾಜ್ಯದಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿನ ಪಾಸಿಟಿವಿ ದರ ಶೇ. 3.38 ಕ್ಕೆ ಕುಸಿದಿದ್ದು ಸಾವಿನ ಪ್ರಮಾಣ ಶೇ.2.76 ರಷ್ಟು ಇದೆ. ಶನಿವಾರ ಸೋಂಕಿತರಿಗಿಂತ ಚೇತರಿಕೆ ಪ್ರಮಾಣ ದ್ವಿಗುಣಗೊಂಡಿದೆ. ಕಳೆದ 24 ಗಂಟೆಯಲ್ಲಿ (ಶನಿವಾರ) ರಾಜ್ಯದಲ್ಲಿ ಹೊಸದಾಗಿ 5,815 ,ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಒಟ್ಟಾರೆಯಾಗಿ ಸೋಂಕಿನ ಸಂಖ್ಯೆ 28,01,936 ಕ್ಕೆ ಹೆಚ್ಚಳವಾಗಿದೆ. ಇದೇ ಸಮಯದಲ್ಲಿ 11,832 ಮಂದಿ … Continued

ಕರ್ನಾಟಕದಲ್ಲಿ ಶುಕ್ರವಾರ 5,783 ಹೊಸ ಕೊರೊನಾ ಪ್ರಕರಣಗಳು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ (ಶುಕ್ರವಾರ) ಅವಧಿಯಲ್ಲಿ 5,783 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದೇ ಸಮಯದಲ್ಲಿಸೋಂಕಿನಿಂದ ಇಂದು 168 ಮಂದಿ ಮೃತಪಟ್ಟಿದ್ದಾರೆ ಹಾಗೂ 15,290 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಕೋವಿಡ್- 19 ಒಟ್ಟು ಸೋಂಕಿತರ ಸಂಖ್ಯೆ 2796121ಕ್ಕೆ ಏರಿದೆ. ಆಸ್ಪತ್ರೆಯಿಂದ ಬಿಡುಗಡೆಯಾದವರ ಒಟ್ಟು ಸಂಖ್ಯೆ 2625447ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿನ ಒಟ್ಟು … Continued

ಕರ್ನಾಟಕದಲ್ಲಿ ಆರು ಸಾವಿರಕ್ಕಿಂತ ಕಡಿಮೆಯಾದ ದೈನಂದಿನ ಕೋವಿಡ್‌ ಸೋಂಕು

ಬೆಂಗಳೂರು:ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸತತವಾಗಿ ಇಳಿಯುತ್ತಿದೆ. ರಾಜ್ಯದಲ್ಲಿ ಗುರುವಾರ 5,983 ಜನರಿಗೆ ಸೋಂಕು ದೃಢಪಟ್ಟಿದೆ. 138 ಜನರು ಮೃತಪಟ್ಟಿದ್ದಾರೆ ಹಾಗೂ ಇದೇ ಸಮಸಯದಲ್ಲಿ 10,685 ಮಂದಿ ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ 1,209 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 17 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು 27,90,338 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 26,101,57 ಮಂದಿ … Continued

ಕರ್ನಾಟಕದಲ್ಲಿ ತುಸು ಹೆಚ್ಚಳವಾದ ದೈನಂದಿನ ಕೊರೊನಾ ಸೋಂಕು

ಬೆಂಗಳೂರು : ಕರ್ನಾಟಕದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ (ಬುಧವಾರ) 7345 ಜನರಿಗೆ ಕೊರೊನಾ ಸೋಂಕು ದಾಖಲಾಗಿದೆ. ಇದೇ ಸಮಯದಲ್ಲಿ 148 ಜನರು ಸೋಂಕಿತರು ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಗುಣಮುಖರಾದವರ ಸಂಖ್ಯೆಯೂ ಹೆಚ್ಚು ಇದೆ. 17193 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗೆಯಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ … Continued

ಕರ್ನಾಟಕದಲ್ಲಿ 5 ಸಾವಿರಕ್ಕೆ ಕುಸಿದ ದೈನಂದಿನ ಕೊರೊನಾ ಸೋಂಕು.. ಬೆಂಗಳೂರಲ್ಲಿ ಸಾವಿರಕ್ಕಿಂತಲೂ ಕಡಿಮೆ..!

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ.ಕಳೆದ 24 ಗಂಟೆಗಳಲ್ಲಿ (ಮಂಗಳವಾರ) 5041 ಜನರಿಗೆ ಸೋಂಕು ತಗುಲಿರುವುದು ವರದಿಯಾಗಿದೆ. ಕರ್ನಾಟಕ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 5 115 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿಂ ಕಳೆದ 24 ಗಂಟೆಗಳಲ್ಲಿ 14785 ಸೋಂಕಿತರು ಗುಣಮುಖರಾಗಿ … Continued

ಕರ್ನಾಟಕದಲ್ಲಿ ಸೋಮವಾರ 7 ಸಾವಿರಕ್ಕಿಂತಲೂ ಕಡಿಮೆಯಾದ ಕೊರೊನಾ ದೈನಂದಿನ ಸೋಂಕು

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ 2ನೇ ಅಲೆ ಆರ್ಭಟ ಕಡಿಮೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 6835 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಸಮಯದಲ್ಲಿ 120 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 27,71,969ಕ್ಕೆ ಏರಿಕೆಯಾಗಿದೆ ಹಅಗೂ ಒಟ್ಟು ಸಾವಿನ ಸಂಖ್ಯೆ 33033ಕ್ಕೆ ಏರಿಕೆಯಾಗಿದೆ. ರಾಜ್ಯಾದ್ಯಂತ 15,409 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, … Continued