ಕರ್ನಾಟಕದಲ್ಲಿ ಮಂಗಳವಾರ ದೈನಂದಿನ ಕೊರೊನಾ ಸೋಂಕಿಗಿಂತ ಎರಡುಪಟ್ಟುಗುಣಮುಖ..!

ಬೆಂಗಳೂರು:ಕರ್ನಾಟಕದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ (ಮಂಗಳವಾರ) ದೈನಂದಿನ ಹೊಸ ಪ್ರಕರಣಗಳು ದಾಖಲಾಗಿದ್ದಕ್ಕಿಂತ ಸುಮಾರು ಎರಡುಪಟ್ಟು ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ..! ರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ 30,309 ಜನರಿಗೆ ಹೊಸ ಕೊರೊನಾ ಸೋಂಕು ದೃಢಪಟ್ಟಿದೆ. ಇದೇ ಅವಧಿಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುವವರ … Continued

ಕರ್ನಾಟಕದಲ್ಲಿ ಸೋಮವಾರ ಕೊರೊನಾ ಸೋಂಕಿನಿಂದ 476 ಜನರು ಸಾವು

ಬೆಂಗಳೂರು:ಕರ್ನಾಟಕದಲ್ಲಿ 24 ತಾಸಿನಲ್ಲಿ (ಸೋಮವಾರ) 38,603 ಮಂದಿಗೆ‌ ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಒಂದೇ ದಿನ 476 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ 22313ಕ್ಕೆ ಹೆಚ್ಚಳವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 6,03,639ಕ್ಕೆ ಹೆಚ್ಚಳವಾಗಿದೆ. ಖಚಿತ ಪ್ರಕರಣಗಳ ಸಂಖ್ಯೆ 2242065 ಕ್ಕೆ‌ ಏರಿಕೆಯಾಗಿದೆ. ಬೆಂಗಳೂರಿನಲ್ಲಿ … Continued

ಕರ್ನಾಟಕದಲ್ಲಿ ಶನಿವಾರ ಕೊರೊನಾದಿಂದ 349 ಸೋಂಕಿತರ ಸಾವು

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ (ಶನಿವಾರ) 41, 664 ಮಂದಿಗೆ ಸೋಂಕು ತಗುಲಿದ್ದು, 349 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಮೃತಪಟ್ಟವರ ಸಂಖ್ಯೆ 21,434ಕ್ಕೆ ಏರಿಕೆಯಾಗಿದೆ.ರಾಜ್ಯದಲ್ಲಿ ದಾಖಲಾದ ಒಟ್ಟು ಪ್ರಕರಣಗಳ ಸಂಖ್ಯೆ 2172931 ಕ್ಕೆ ಏರಿಕೆಯಾಗಿದೆ. ಶನಿವಾರ ಆಸ್ಪತ್ರೆಯಿಂದ 34,425 ಮಂದಿ ಬಿಡುಗಡೆಯಾಗಿದ್ದಾರೆ.ಇದರೊಂದಿಗೆ ಒಟ್ಟು 1544982 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ … Continued

ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕಿನಲ್ಲಿ ಸ್ವಲ್ಪ ಏರಿಕೆ

ಬೆಂಗಳೂರು: ನಿನ್ನೆ ರಾಜ್ಯದಲ್ಲಿ ಸೋಂಕಿನ ಪ್ರಮಾಣ ತುಸು ಇಳಿಕೆಯಾಗಿದ್ದ ಬೆನ್ನಲ್ಲೇ ಕಳೆದ 24 ತಾಸಿನಲ್ಲಿ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದಿದ್ದು, 41,779 ಜನರಿಗೆ ಕೊರೊನಾ ಸೋಂಕು ತಗುಲಿದ್ದು ದಾಖಲಾಗಿದೆ. ಇದೇ ಸಮಯದಲ್ಲಿ 373 ಮಂದಿ ಮೃತಪಟ್ಟಿದ್ದಾರೆ. ಕೋವಿಡ್‍ನಿಂದ ಮೃತಪಟ್ಟವರ ಸಂಖ್ಯೆ 21,085ಕ್ಕೆ ಏರಿಕೆಯಾಗಿದೆ. ಇದೇ ಸಮಯದಲ್ಲಿ ಆಸ್ಪತ್ರೆಯಿಂದ 35,879 ಜನರು ಗುಣಮುಖರಾಗಿ ಮನೆಗೆ … Continued

ಕರ್ನಾಟಕದಲ್ಲಿ ಕೊರೊನಾ ಸಾವಿನ ಸಂಖ್ಯೆ ಇಳಿಮುಖ

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ಕರ್ನಾಟದಲ್ಲಿ ರಾಜ್ಯದಲ್ಲಿ ಗುರುವಾರ ಮತ್ತೆ 35,297 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ. ಇದೇ ಸಮಯದಲ್ಲಿ ಒಟ್ಟು 344 ಮಂದಿ ಕೊರೊನಾದಿಂದಾಗಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 20,88, 488ಕ್ಕೆ ಏರಿದೆ. ಬುಧವಾರಕ್ಕೆ ಹೋಲಿಲಿಸದರೆ ಸಾವಿನ ಸಂಖ್ಯೆಯಲ್ಲಿ ಇಳಿಮುಖ ಕಂಡಿದ್ದು, ರಾಜ್ಯದಲ್ಲಿ ಈ ಮೂಲಕ ರಾಜ್ಯದಲ್ಲಿ ಒಟ್ಟು ಕೋವಿಡ್ … Continued

ಕರ್ನಾಟಕದಲ್ಲಿ ಬುಧವಾರ ಕೊರೊನಾದಿಂದ 517 ಜನರು ಸಾವು

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ 2ನೇ ಅಲೆ ಆರ್ಭಟ ಮುಂದುವರೆದಿದ್ದು ಬುಧವಾರ ರಾಜ್ಯದಲ್ಲಿ 517 ಜನರು ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 39,998 ಹೊಸ ಕೊರೊನಾ ಸೋಂಕು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2053191ಕ್ಕೆ ಏರಿಕೆಯಾಗಿದೆ, ಒಟ್ಟು ಸಾವಿನ ಸಂಖ್ಯೆ ಒಟ್ಟು 20368 ಕ್ಕೆ ಏರಿದೆ. ಬೆಂಗಳೂರಿನಲ್ಲಿ … Continued

ಕರ್ನಾಟಕದಲ್ಲಿ ಲಸಿಕೆ ಕೊರತೆ ಇಲ್ಲ, ಗೊಂದಲ ತಪ್ಪಿಸಲು ಹಂತಹಂತವಾಗಿ ನೀಡ್ತೇವೆ : ಡಿಸಿಎಂ

ಬೆಂಗಳೂರು : ರಾಜ್ಯದಲ್ಲಿ ಲಸಿಕೆ ಕೊರತೆ ಇಲ್ಲ. ಆದರೆ ಗೊಂದಲ ತಪ್ಪಿಸಲು ಹಂತಹಂತವಾಗಿ ಲಸಿಕೆ ಕೊಡುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಹಾಗೂ ಕೋವಿಡ್ ಕಾರ್ಯಪಡೆ ಮುಖ್ಯಸ್ಥ ಡಾ. ಸಿ.ಎನ್ ಅಶ್ವಥ್ ನಾರಾಯಣ ಹೇಳಿದ್ದಾರೆ. ಆಮ್ಲಜನಕ ಸಾಂದ್ರತೆ ಉದ್ಘಾಟನೆ ಮಾಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎರಡನೇ ಡೋಸ್ ಮತ್ತು ಮೊದಲ ಡೋಸ್ ಮಧ್ಯೆ ಗೊಂದಲವಾಗುತ್ತಿದೆ. ಮೊದಲ … Continued

ಕರ್ನಾಟಕದಲ್ಲಿ ಸತತ ಎರಡನೇ ದಿನವೂ 40 ಸಾವಿರಕ್ಕಿಂತ ಕಡಿಮೆ ಕೊರೊನಾ ಸೋಂಕು, 480 ಸಾವು

ಬೆಂಗಳೂರು : ಕರ್ನಾಟಕದಲ್ಲಿ ಕೊರೋನಾ 2ನೇ ಅಲೆ ಉಲ್ಬಣ ಮುಂದುವರೆದಿದ್ದು ಮಂಗಳವಾರ ರಾಜ್ಯದಲ್ಲಿ 480 ಜನರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 39,510 ಹೊಸ ಕೇಸ್ ಪತ್ತೆಯಾಗಿದ್ದು ಸತತ ಎರಡು ದಿನಗಳಿಂದ 40 ಸಾವಿರಕ್ಕಿಂತ ಕಡಿಮೆ ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 20,13,193 ಕ್ಕೆ ಏರಿಕೆಯಾಗಿದೆ, ಒಟ್ಟು ಸಾವಿನ ಸಂಖ್ಯೆ … Continued

ಕರ್ನಾಟಕದಲ್ಲಿ ಸೋಮವಾರ 40 ಸಾವಿರ ದಾಟದ ಕೊರೊನಾ ದೈನಂದಿನ ಸೋಂಕು.. ಆದರೆ ಸಾವು ಹೆಚ್ಚಳ

ಬೆಂಗಳೂರು : ಕರ್ನಾಟಕದಲ್ಲಿ ಕಳೆದ 24 ತಾಸಿನಲ್ಲಿ ಹೊಸದಾಗಿ 39,305 ಜನರಿಗೆ ಕೊರೊನಾ ಸೋಂಕು ದಾಖಲಾಗಿದೆ. ಇದೇ ಸಮಯದಲ್ಲಿ 596 ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯ ಆರೋಗ್ಯ ಇಲಾಖೆಯ ಸೋಮವಾರದ ಕೊರೋನಾ ಹೆಲ್ತ್ ಬುಲೆಟಿನ್ ನಲ್ಲಿ ಸೋಮವಾರ ಹೊಸದಾಗಿ 39,305 ಜನರಿಗೆ ಕೊರೊನಾ ಸೋಂಕು ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 19,73,683ಕ್ಕೆ ಏರಿಕೆಯಾಗಿದೆ.ಒಟ್ಟು ಮೃತಪಟ್ಟವರ ಸಂಖ್ಯೆ … Continued

ಕರ್ನಾಟಕದಲ್ಲಿ ಭಾನುವಾರ ಕೊರೊನಾ ಸೋಂಕಿನಿಂದ 490 ಜನರ ಸಾವು

ಬೆಂಗಳೂರು : ರಾಜ್ಯದಲ್ಲಿ ಕೊರೊನಾ 2ನೇ ಅಲೆ ಆರ್ಭಟ ಮುಗಿಲುಮುಟ್ಟಿದ್ದು ಭಾನುವಾರ 490 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 47930 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1934378 ಕ್ಕೆ ಏರಿಕೆಯಾಗಿದೆ ಹಾಗೂ ಒಟ್ಟು ಸಾವಿನ ಸಂಖ್ಯೆ 18776ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಭಾನುವಾರ 20897 … Continued