ಕರ್ನಾಟಕದಲ್ಲಿ ಶನಿವಾರವೂ 40 ಸಾವಿರ ದಾಟಿದ ಏಕದಿನದ ಕೊರೊನಾ ಸೋಂಕು
ಬೆಂಗಳೂರು:ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಸತತ ಎರಡನೇ ದಿನವೂ 40 ಸಾವಿರದ ಗಡಿ ದಾಟಿದೆ. ಕಳೆದ ಇಪ್ಪತ್ನಾಲ್ಕು 40,990 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಒಂದೇ ದಿನ ಕೊರೊನಾವೈರಸ್ ಸೋಂಕಿನಿಂದ 271 ಮಂದಿ ಸಾವಿಗೀಡಾಗಿದ್ದಾರೆ. ಇದೇ ಅವಧಿಯಲ್ಲಿ 18,341 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ … Continued