ಕರ್ನಾಟಕದಲ್ಲಿ ಸತತ ಎರಡನೇ ದಿನವೂ 25 ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣ..123 ಸಾವು..!
ಬೆಂಗಳೂರು: ಕಳೆದ 24 ಗಂಟೆಯಲ್ಲಿ ಕರ್ನಾಟಕದಲ್ಲಿ 25,795 ಜನರಿಗೆ ಕೊರೊನಾ ಸೋಂಕು ದಾಖಲಾಗಿದೆ. ಇದೇ ಸಮಯದಲ್ಲಿ 123 ಜನರು ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಒಟ್ಟು ಕೊರೊನಾ ಸಾವಿನ ಸಂಖ್ಯೆ 13,885ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಗುರುವಾರ 68 … Continued