ನಾಳೆಯಿಂದ ಸಾರಿಗೆ ನೌಕರರ ಮುಷ್ಕರ, ಆದರೆ ಹಲವೆಡೆ ಇಂದೇ ಬಸ್ ಇಲ್ಲ..!
ಬೆಂಗಳೂರು: ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಮತ್ತೆ ನಾಳೆಯಿಂದ (ಏ.೭) ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಆದರೆ ಬುಧವಾವಾರದ ಮುಷ್ಕರದ ಬಿಸಿ ಮಂಗಳವಾರ (ಏ.೬) ಮಧ್ಯಾಹ್ನದಿಂದಲೇ ಪ್ರಾರಂಭವಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಬಸ್ ನಿಲ್ದಾಣಗಳಲ್ಲಿ ಸರಿಯಾಗಿ ಬಸ್ಗಳು ಬಾರದ ಕಾರಣ ಪ್ರಯಾಣಿಕರು ಪರದಾಡುವಂತಾಗಿದೆ. ಬಸ್ ಕೊರತೆ ಇರುವುದರಿಂದ ಇರುವ … Continued