ಕರಾವಳಿ ಜಿಲ್ಲೆಗಳಿಗೆ ಲವಣಾಂಶ ರಹಿತ ಮರಳು ಪೂರೈಕೆ: ನಿರಾಣಿ
ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಲವಣಾಂಶ ರಹಿತ ಮರಳನ್ನು ಪೂರೈಕೆ ಮಾಡುತ್ತಿದ್ದೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ಹೇಳಿದರು. ಕಾಂಗ್ರೆಸ್‍ನ ಕೆ.ಪ್ರತಾಪ ಚಂದ್ರಶೆಟ್ಟಿ ಪ್ರಶ್ನೆಗೆ ಉತ್ತರಿಸಿದ ಅವರು, ಉಪ್ಪಿನಂಶ ಇರುವ ಮರಳು ಬಳಕೆಯಿಂದ ಗುಣಮಟ್ಟ ಹಾಳಾಗುತ್ತದೆ ಎಂದು ಸಮಿತಿಯು ನೀಡಿದ ವರದಿ ಆಧಾರದ ಹಿನ್ನೆಲೆಯಲ್ಲಿ ನಾವು ಈ ಕ್ರಮ ತೆಗೆದುಕೊಂಡಿದ್ದೇವೆ … Continued