ಮುಂದಿನ ಮೂರು ವರ್ಷದಲ್ಲಿ ದೇಶದ ಎಲ್ಲ ಮಂಡಲದಲ್ಲಿ ಆರ್‌ಎಸ್‌ಎಸ್ ಶಾಖೆ ಆರಂಭ
ಬೆಂಗಳೂರು; ಮುಂದಿನ ಮೂರು ವರ್ಷದಲ್ಲಿ ದೇಶದ ಎಲ್ಲಾ ಮಂಡಲದಲ್ಲಿ ಆರ್‌ಎಸ್‌ಎಸ್ ಶಾಖೆ ಆರಂಭಿಸಲಾಗುವುದು ಎಂದು ಆರ್‌ಎಸ್‌ಎಸ್‌ನ ಡಾ. ಮನಮೋಹನ ವೈದ್ಯ ಹೇಳಿದ್ದಾರೆ. ಬೆಂಗಳೂರಿನ ಚನ್ನೇನಹಳ್ಳಿಯ ಜನಸೇವಾ ವಿದ್ಯಾಕೇಂದ್ರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಾರ್ಷಿಕ ಸಭೆ ಎಬಿಪಿಎಸ್ ಉದ್ಘಾಟಿಸಿ ಮಾತನಾಡಿದರು. ಕೊರೊನಾ ಲಾಕ್ ಡೌನ್ ನ ಸಂದರ್ಭದಲ್ಲಿ ಮಾರ್ಚ್ ನಿಂದ ಜೂನ್ ವರೆಗೆ ಆರೆಸ್ಸೆಸ್ ನ ಶಾಖೆಗಳು … Continued