ಕರ್ನಾಟಕದಲ್ಲಿ ಬುಧವಾರವೂ ಗುಣಮುಖರಾದವರ ಸಂಖ್ಯೆಯೇ ಹೆಚ್ಚು.. ಆದರೆ ಇಳಿಯದ ಸಾವಿನ ಸಂಖ್ಯೆ
ಬೆಂಗಳೂರು:ಕರ್ನಾಟಕದಲ್ಲಿಬುಧವಾರ 26,811 ಜನರಿಗೆ ಹೊಸದಾಗಿ ಕೊರೊನಾ ಸೋಂಕು ತಗುಲಿದೆ. ಇದೇ ಸಮಯದಲ್ಲಿ ಚೇತರಿಸಿಕೊಂಡು 40,741 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಕುರಿತು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 24,99,784 ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿನಿಂದ ಬುಧವಾರ 530 ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೆ 26,929 … Continued