ಅದೃಷ್ಟ ಅಂದ್ರೆ ಇದಪ್ಪ..: ಅಬುಧಾಬಿ ಬಿಗ್ ಟಿಕೆಟ್ ಲಾಟರಿಯಲ್ಲಿ ₹49 ಕೋಟಿ ಬಹುಮಾನ ಗೆದ್ದ ಉಡುಪಿ ಯುವಕ…!
ಉಡುಪಿ: ಕರ್ನಾಟಕದ ಕರಾವಳಿಯ ಯುವಕನೊಬ್ಬನಿಗೆ ರಾತ್ರೋರಾತ್ರಿ ಅದೃಷ್ಟ ಲಕ್ಷ್ಮಿ ಒಲಿದಿದ್ದಾಳೆ. ಯುಎಇಯ ಪ್ರತಿಷ್ಠಿತ ‘ಬಿಗ್ ಟಿಕೆಟ್’ (Big Ticket) ಲಕ್ಕಿ ಡ್ರಾನಲ್ಲಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟಪಾಡಿ ಮಟ್ಟು ನಿವಾಸಿ ಶಂತನು ಶೆಟ್ಟಿಗಾರ್ ಅವರು ಬರೋಬ್ಬರಿ 20 ಮಿಲಿಯನ್ ದಿರ್ಹಾಮ್ (ಅಂದಾಜು 49 ಕೋಟಿ ರೂಪಾಯಿ) ಬಹುಮಾನ ಗೆದ್ದಿದ್ದಾರೆ. ಪ್ರಸ್ತುತ ಓಮನ್‌ನ ರಿಟೇಲ್ ವಲಯದಲ್ಲಿ … Continued