ಸಾರಿಗೆ ನಿಗಮಗಳಿಗೆ ಶಕ್ತಿ ಯೋಜನೆ ಹಣ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಅವಕಾಶ ಮಾಡಿಕೊಡಲಾಗಿದೆ. ಈಗ ಸಾರಿಗೆ ನಿಗಮಗಳಿಗೆ ಶಕ್ತಿ ಯೋಜನೆಯ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ಶಕ್ತಿ ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಸರ್ಕಾರಿ ಬಸ್ ​​ಗಳಲ್ಲಿ ವಿತರಿಸಲಾಗಿರುವ ಟಿಕೆಟ್​​ನ ಒಟ್ಟು ಮೊತ್ತದ ಮೊದಲ ಕಂತನ್ನು … Continued

ಕೊರೊನಾ ಹಗರಣದ ಬಗ್ಗೆ ನ್ಯಾಯಾಂಗ ತನಿಖೆಗೆ ಚಿಂತನೆ: ಆರೋಗ್ಯ ಸಚಿವ ದಿನೇಶ ಗುಂಡೂರಾವ್‌

ಬೆಂಗಳೂರು : ಬಿಜೆಪಿ ಅವಧಿಯ ಕೊರೊನಾ ಹಗರಣದ ಬಗ್ಗೆ ನ್ಯಾಯಾಂಗ ತನಿಖೆಗೆ ವಹಿಸುವ ಚಿಂತನೆ ಇದೆ” ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್‌ ಹೇಳಿದ್ದಾರೆ. ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ನ್ಯಾಯಾಂಗ ತನಿಖೆ ವಿಚಾರವನ್ನು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಪ್ರಸ್ತಾಪಿಸಲಾಗಿದೆ. ಸಾರ್ವಜನಿಕರ ಹಣ ದುರುಪಯೋಗದ ಬಗ್ಗೆ ವರದಿ ಬಂದಿದೆ. ಈ ಬಗ್ಗೆ … Continued

ಪ್ರೀತಿಸಿ ಮದುವೆಯಾದ ನವದಂಪತಿ ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆ

ಬೆಂಗಳೂರು: ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ನವದಂಪತಿ ಕೃಷಿ ಹೊಂಡಕ್ಕೆ ಬಿದ್ದು ಸಾವಿಗೀಡಾದ ಘಟನೆ ಬೆಂಗಲೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಿಜ್ಜವಾರ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ನಿವಾಸಿ ರಮೇಶ (28), ಸಹನಾ(26) ಮೃತಪಟ್ಟ ನವದಂಪತಿ ಎಂದು ಗುರುತಿಸಲಾಗಿದೆ. ಪರಸ್ಪರ ಪ್ರೀತಿಸಿ ಮನೆಯವರ ವಿರೋಧದ ನಡುವೆ … Continued

ಶಾಸಕರ ಅಸಮಾಧಾನಕ್ಕೆ ಸಿದ್ದರಾಮಯ್ಯ ಮದ್ದು : ತಿಂಗಳಿಗೊಮ್ಮೆ ಜಿಲ್ಲಾವಾರು ಶಾಸಕರ ಸಭೆ – ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಂ ಭರವಸೆ

ಬೆಂಗಳೂರು : ವರ್ಗಾವಣೆ ಹಾಗೂ ಅನುದಾನದ ವಿಚಾರದಲ್ಲಿ ಸಚಿವರು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಕೆಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಗುರುವಾರ ರಾತ್ರಿ ನಗರದ ಖಾಸಗಿ ಹೊಟೇಲ್‌ನಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಆಡಳಿತಾತ್ಮಕ ಒತ್ತಡಗಳ ನಡುವೆಯೂ ಪ್ರತಿ ತಿಂಗಳಿಗೊಮ್ಮೆ ಜಿಲ್ಲಾವಾರು ಶಾಸಕರ ಸಭೆ ಕರೆಯುತ್ತೇನೆ. ಕ್ಷೇತ್ರದ ಕುಂದು ಕೊರತೆಗಳ ಬಗ್ಗೆ ಅಲ್ಲಿ ಚರ್ಚಿಸುತ್ತೇನೆ. … Continued

ಕುಂದಾಪುರ: ಅರಶಿಣಗುಂಡಿ ಜಲಪಾತ ವೀಕ್ಷಣೆ ಮಾಡುವಾಗ ನೀರು ಪಾಲಾದ ಯುವಕ

ಉಡುಪಿ : ಜಲಪಾತ ವೀಕ್ಷಣೆಗೆ ಹೋಗಿದ್ದ ಯುವಕ ಕಾಲು ಜಾರಿ ನೀರು ಪಾಲಾದ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ಸಮೀಪದ ಅರಶಿಣ ಗುಂಡಿ ಜಲಪಾತದಲ್ಲಿ ನಡೆದಿದೆ. ನೀರಿಗೆ ಬಿದ್ದ ಯುವಕನನ್ನು ಭದ್ರಾವತಿ ಮೂಲದ 23 ವರ್ಷದ ಶರತಕುಮಾರ ಎಂದು ಗುರುತಿಸಲಾಗಿದೆ. ಭಾನುವಾರ ಸ್ನೇಹಿತನೊಂದಿಗೆ ಕೊಲ್ಲೂರಿಗೆ ಬಂದಿದ್ದ ಈತ ಅರಶಿನಗುಂಡಿ ಜಲಪಾತ ನೊಡಲು ತೆರಳಿದ್ದರು. ಬಂಡೆಕಲ್ಲಿನ … Continued

ಬೆಂಗಳೂರಲ್ಲಿ ನಡೆದ 26 ವಿಪಕ್ಷಗಳ ಸಭೆಗೆ ಐಎಎಸ್ ಅಧಿಕಾರಿಗಳ ಬಳಕೆ : ವರದಿ ಕೇಳಿದ ರಾಜ್ಯಪಾಲರು

ಬೆಂಗಳೂರು : ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆದ ಪ್ರತಿಪಕ್ಷಗಳ ಸಮಾವೇಶದಲ್ಲಿ ರಾಜ್ಯ ಸರ್ಕಾರವು ಐಎಎಸ್ ಅಧಿಕಾರಿಗಳನ್ನು ಬಳಕೆ ಮಾಡಿಕೊಂಡಿದೆ ಎಂಬ ಆರೋಪದ ಕುರಿತು ರಾಜ್ಯಪಾಲ ಥಾವರಚಂದ್ ಗೆಹ್ಲೋತ್‌ ಅವರು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಂದ ಈ ಬಗ್ಗೆ ವರದಿ ಕೇಳಿದ್ದಾರೆ. ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‍ನ ಜಂಟಿ ನಿಯೋಗದ ಮನವಿಯ ನಂತರ … Continued

ವಿದ್ಯಾರ್ಥಿಗಳಿಗೆ ಹೆಬ್ಬುಲಿ ಹೇರ್‌ ಸ್ಟೈಲ್ ಮಾಡಬೇಡಿ : ಕಟಿಂಗ್‌ ಶಾಪಿಗೆ ಪತ್ರ ಬರೆದ ಮುಖ್ಯ ಶಿಕ್ಷಕರು

ಬಾಗಲಕೋಟೆ : ಶಾಲೆಯಲ್ಲಿ ಹೇರ್‌ ಕಟಿಂಗ್‌ (ಕ್ಷೌರ) ವಿಚಾರವಾಗಿ ಶಾಲೆಯ ಮುಖ್ಯ ಶಿಕ್ಷಕರು ತಮ್ಮ ವಿದ್ಯಾರ್ಥಿಗಳಿಗೆ ಹೆಬ್ಬುಲಿ ಸಿನಿಮಾ ಶೈಲಿಯ ಕಟಿಂಗ್‌ ಮಾಡಬೇಡಿ ಎಂದು ಕ್ಷೌರದ ಅಂಗಡಿ(ಹೇರ್‌ ಕಟಿಂಗ್‌ ಸಲೂನ್‌)ಗೆ ಪತ್ರ ಬರೆದಿರುವುದು ಈಗ ವೈರಲ್‌ ಆಗಿದೆ. ಬಾಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕುಲಹಳ್ಳಿ ಗ್ರಾಮದ ಪ್ರೌಢಶಾಲೆ ಮುಖ್ಯ ಶಿಕ್ಷಕರಾದ ಶಿವಾಜಿ ನಾಯಕ ಎಂಬವರು ತಮ್ಮ … Continued

ಸಿಎಂ ಆಯ್ಕೆ ಮಾಡುವುದು ಗೊತ್ತು, ಕೆಳಗೆ ಇಳಿಸುವುದು ಗೊತ್ತು : ಸಿಎಂ ವಿರುದ್ಧ ಬಿ.ಕೆ.ಹರಿಪ್ರಸಾದ ಅಸಮಾಧಾನ

ಬೆಂಗಳೂರು:: ಕಾಂಗ್ರೆಸ್ ಹಿರಿಯ ನಾಯಕ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ (B K Hariprasad) ಮತ್ತೆ ಸುದ್ದಿಯಾಗಿದ್ದಾರೆ. ಪಕ್ಷದಲ್ಲಿ ತನಗೆ ಸೂಕ್ತ ಸ್ಥಾನಮಾನ ತಮಗೆ ಸಿಕ್ಕಿಲ್ಲ ಎಂದು ಸಭೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದ ಖಾಸಗಿ ಹೊಟೇಲಿನಲ್ಲಿ ಈಡಿಗ, ಬಿಲ್ಲವ, ದೀವರ ಮುಖಂಡರ ಸಭೆಯಲ್ಲಿ ಅವರು ತಮ್ಮ ಅಸಮಾದಾನ … Continued

ಕರ್ನಾಟಕದಲ್ಲಿ ಶೇ 23 ರಷ್ಟು ಮಾನ್ಸೂನ್‌ ಮಳೆ ಕೊರತೆ : ವರದಿ

ಬೆಂಗಳೂರು: ಕರ್ನಾಟಕದಲ್ಲಿ ಜೂನ್ 1 ರಿಂದ ಜುಲೈ 19 ರವರೆಗೆ 27.3 ಸೆಂ.ಮೀ ಮಳೆಯಾಗಿದ್ದು, ಇದು ವಾಡಿಕೆ ಮಳೆಗಿಂತ ಸುಮಾರು 23%ರಷ್ಟು ಕಡಿಮೆಯಾಗಿದೆ ಎಂದು ವರದಿಯೊಂದು ತಿಳಿಸಿದೆ. ಈ ಅವಧಿಯಲ್ಲಿ ವಾಡಿಕೆಯಂತೆ 35.35 ಸೆಂ.ಮೀ ಮಳೆಯಾಗಬೇಕಿತ್ತು. ಆದರೆ 27.3 ಸೆಂ.ಮೀ ಮಾತ್ರ ಮಳೆಯಾಗಿದ್ದು, 23%ರಷ್ಟು ಮಳೆ ಕೊರತೆಯಾಗಿದೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ … Continued

‘ಗೃಹ ಲಕ್ಷ್ಮಿ’ ಯೋಜನೆ: ಜುಲೈ 19ರಿಂದ ನೋಂದಣಿ ಆರಂಭ; ಅರ್ಜಿ ಸಲ್ಲಿಸುವುದು ಹೇಗೆ ? ಇಲ್ಲಿದೆ ಮಾಹಿತಿ

ಬೆಂಗಳೂರು : ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಮಹಿಳೆಯರಿಗಾಗಿ ರೂಪಿಸಿರುವ ಗೃಹ ಲಕ್ಷ್ಮಿ ಯೋಜನೆಗೆ ಜುಲೈ 19ರಿಂದ ನೋಂದಣಿ ಆರಂಭವಾಗಲಿದೆ. ಯೋಜನೆಗೆ ಜುಲೈ 19ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡಲಿದ್ದಾರೆ. ಕುಟುಂಬದ ಯಜಮಾನಿಗೆ ಮಾಸಿಕವಾಗಿ ₹2,000 ರೂ. ನೀಡುವ ಗೃಹ ಲಕ್ಷ್ಮಿ ಯೋಜನೆಯ ಲಾಭ … Continued