ಲಂಚ ಪ್ರಕರಣ: ಮಾಡಾಳು ಪ್ರಶಾಂತಗೆ ಜಾಮೀನು ನೀಡಿದ ಹೈಕೋರ್ಟ್‌

ಬೆಂಗಳೂರು : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್) ಟೆಂಡರ್ ಕಾರ್ಯಾದೇಶ ನೀಡಲು ಲಂಚ ಪಡೆದ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಬಿಜೆಪಿ ಶಾಸಕ ಕೆ.ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರ ಎಂ.ವಿ. ಪ್ರಶಾಂತ ಅವರಿಗೆ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಪ್ರಕರಣ ಸಂಬಂಧ ಜಾಮೀನು ಕೋರಿ ಬೆಂಗಳೂರು ಜಲಮಂಡಳಿ ಪ್ರಧಾನ ಲೆಕ್ಕಾಧಿಕಾರಿಯೂ … Continued

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಏಪ್ರಿಲ್‌ 21 ರಂದು (ಶುಕ್ರವಾರ) ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ ಈ ಮಾಹಿತಿ ನೀಡಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು ವೆಬ್ ಸೈಟ್ https://karresults.nic.in ಮೂಲಕ ವೀಕ್ಷಿಸಬಹುದು. ಬೆಳಗ್ಗೆ 10 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ. ನಂತರ ವೆಬ್ ಸೈಟ್ ನಲ್ಲಿ ಫಲಿತಾಂಶ ಸಿಗಲಿದೆ ಎಂದು ಪರೀಕ್ಷಾ ಮಂಡಳಿ ತಿಳಿಸಿದೆ. ಬೆಳಗ್ಗೆ … Continued

ಕರ್ನಾಟಕದಲ್ಲಿ ಮುಗಿಯದ ತಾಪ: ಇನ್ನೂ ಹೆಚ್ಚಲಿದೆ ತಾಪಮಾನ

ಬೆಂಗಳೂರು; ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ತಾಪಮಾನ ಏರಿಕೆಯಾಗಿದ್ದು, ಈ ತಾಪಮಾನ ಮೇ ತಿಂಗಳಿನಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾರತೀಯ ಹವಾಮಾನ ಇಲಾಖೆ ಅಂಕಿಅಂಶಗಳ ಪ್ರಕಾರ, ಮಂಗಳವಾರ ಯಾದಗಿರಿಯಲ್ಲಿ ಗರಿಷ್ಠ 42 ಡಿಗ್ರಿ ಉಷ್ಣಾಂಶ ದಾಖಲಾಗಿದ್ದು, ರಾಜ್ಯದಲ್ಲಿಯೇ ಇದು ಅತಿಹೆಚ್ಚು ತಾಪಮಾನ ಎನಿಸಿದೆ. ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 41.5 ಡಿಗ್ರಿ … Continued

ಕನ್ನಡ ನಟ ಚೇತನ್ ವೀಸಾ ರದ್ದುಗೊಳಿಸಿದ ಕೇಂದ್ರ ಸರ್ಕಾರ

ಬೆಂಗಳೂರು: ಕನ್ನಡ ನಟ ಚೇತನ್ ಅಹಿಂಸಾ ಅವರಿಗೆ ಭಾರತದಲ್ಲಿ ಬಂದು ವಾಸಿಸಲು ನೀಡಲಾಗಿದ್ದ ಭಾರತೀಯ ಸಾಗರೋತ್ತರ ಪೌರತ್ವವನ್ನು (Overseas Citizenship of India – OCI) ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಈ ಕುರಿತು ಏಪ್ರಿಲ್‌ 14ರಂದು (ಶುಕ್ರವಾರ) ಅವರಿಗೆ ವಿದೇಶಿಗರ ಪ್ರಾದೇಶಿಕ ನೋಂದಾವಣಿ ಕಚೇರಿಯಿಂದ (FRRO) ವತಿಯಿಂದ ನೋಟಿಸ್ ಜಾರಿಗೊಳಿಸಲಾಗಿದೆ. ಏಪ್ರಿಲ್‌ 14ರಂದು, ಚೇತನ್ ಅಹಿಂಸಾ … Continued

ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಬಿಜೆಪಿಗೆ ಗುಡ್‌ ಬೈ

 ಬೆಂಗಳೂರು: ಈ ಬಾರಿ ವಿಧಾನಸಭೆ ಚುನಾವಣೆಗೆ ಟಿಕೆಟ್​ ತಪ್ಪಿದ್ದಕ್ಕೆ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಎಂ.ಪಿ. ಕುಮಾರಸ್ವಾಮಿ ಅವರು ಮೂಡಿಗೆರೆಯಿಂದ ಬಿಜೆಪಿ ಟಿಕೆಟ್​ ಆಕಾಂಕ್ಷಿಯಾಗಿದ್ದರು. ಆದರೆ ಅವರ ಬಗ್ಗೆ ಕ್ಷೇತ್ರದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಮೀಸಲು ಕ್ಷೇತ್ರದ ಟಿಕೆಟ್‌ ಹಾಲಿ ಶಾಸಕ ಹಾಗೂ ಮೂರು ಬಾರಿ … Continued

ಬಿಜೆಪಿ ಟಿಕೆಟ್ ಸಿಗದಕ್ಕೆ ಅಸಮಾಧಾನ: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಆರ್‌. ಶಂಕರ ರಾಜೀನಾಮೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ನಿನ್ನೆ 189 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ತಮಗೆ ಟಿಕೆಟ್ ನೀಡದ ಕಾರಣ ಅಸಮಾಧಾನಗೊಂಡಿರುವ ವಿಧಾನಪರಿಷತ್ ಸದಸ್ಯ ಆರ್ ಶಂಕರ್ ಇಂದು ಬುಧವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಣೆಬೆನ್ನೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್.ಶಂಕರ್ ಬದಲಿಗೆ ಹಾಲಿ ಶಾಸಕ ಅರುಣಕುಮಾರ್‌ ಅವರಿಗೆ ಟಿಕೆಟ್ … Continued

ಇಂದಿನಿಂದ 2 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು ; ಇಂದಿನಿಂದ 2 ದಿನಗಳ ಕಾಲ ರಾಜ್ಯದ 10ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಾಗಿದೆ. ಮುನ್ಸೂಚನೆ ಪ್ರಕಾರ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿ ಕೆಲವು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಮಳೆಯಾಗಲಿದೆ. ಶುಕ್ರವಾರದಿಂದ ರಾಜ್ಯದಲ್ಲಿ ತಾಪಮಾನದಲ್ಲಿ ಕೊಂಚ ಏರಿಕೆ ಕಂಡುಬಂದಿದ್ದು, ಗುಡುಗು ಸಹಿತ … Continued

ಬಾಗೇಪಲ್ಲಿಯಲ್ಲಿ 2.66 ಕೋಟಿ ರೂ. ಮೌಲ್ಯದ ಚಿನ್ನ ಜಪ್ತಿ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಚೆಕ್‌ಪೋಸ್ಟ್‌ನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 2.66 ಕೋಟಿ ಮೌಲ್ಯದ 5.59 ಕೆ.ಜಿ ಚಿನ್ನಾಭರಣಗಳನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಂಡಿರುವ ಚಿನ್ನಾಭರಣಗಳನ್ನು ಆಂಧ್ರಪ್ರದೇಶದ ಕರ್ನೂಲಿನ ಚಿನ್ನಾಭರಣ ಮಾರಾಟ ಅಂಗಡಿಯಿಂದ ವಿಜಯವಾಡದ ಚಿನ್ನಾಭರಣ ಮಾರಾಟ ಅಂಗಡಿಗೆ ಕೊಂಡೊಯ್ಯಲಾಗುತ್ತಿತ್ತು ಎಂದು ಕಾರಿನಲ್ಲಿದ್ದವರು ತಿಳಿಸಿದ್ದಾರೆ. ಆದರೆ, ಗಡಿ ಭಾಗದ ಬಾಗೇಪಲ್ಲಿ ಚೆಕ್‌ ಪೋಸ್ಟ್‌ಗೆ ಏಕೆ ಬಂದರು ಎಂದು … Continued

ರಾಜ್ಯದ ಹಲವು ಜಿಲ್ಲೆಗಳಲ್ಲಿ 2 ದಿನ ಗುಡುಗು ಸಹಿತ ಮಳೆ: ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ ಎರಡು ದಿನ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ವಿಶೇಷವಾಗಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, … Continued

ರಾಜ್ಯದಲ್ಲಿ ಭಾನುವಾರ ಹೆಚ್ಚಳ ಕಂಡ ಕೊರೊನಾ ಪ್ರಕರಣಗಳು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 284 ಮಂದಿಗೆ ಕೊರೊನಾ ಸೋಂಕು ದಾಖಲಾಗಿದೆ. ಒಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಈಗ ರಾಜ್ಯದಲ್ಲಿ 1,410 ಸಕ್ರಿಯ ಪ್ರಕರಣಗಳಿವೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಲೆಟಿನ್‌ ತಿಳಿಸಿದ್ದು, ಕಳೆದ 24 ಗಂಟೆಯಲ್ಲಿ 9,043 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ … Continued