ಏಪ್ರಿಲ್ 1ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಕಳೆದ ಒಂದು ವಾರದಿಂದ ಅಲ್ಲಲ್ಲಿ ಮಳೆಯಾಗುತ್ತಿದ್ದು, ಮಾರ್ಚ್ 31ರಿಂದ ರಾಜ್ಯಾದ್ಯಂತ ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 2ರಂದು ಕರಾವಳಿಯ ಎಲ್ಲಾ ಜಿಲ್ಲೆ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಏಪ್ರಿಲ್ 1ರಂದು ದಕ್ಷಿಣ ಕನ್ನಡ … Continued