ರಾಜ್ಯದಲ್ಲಿ ಭಾನುವಾರ ಹೊಸದಾಗಿ 944 ಕೊರೊನಾ ಪ್ರಕರಣಗಳು ದಾಖಲು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಏರಿಳಿತ ಮುಂದುವರಿದಿದೆ. ಇಂದು, ಭಾನುವಾರ ಹೊಸದಾಗಿ 944 ಕೊರೊನಾ ಪ್ರಕರಣಗಳು ದಾಖಲಾಗಿವೆ ಹಾಗೂ ಒಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ. ಹಾಗೂ ಇದೇವೇಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 7,569ಕ್ಕೆ ತಲುಪಿದೆ. ರಾಜ್ಯದ 27 ಜಿಲ್ಲೆಗಳಲ್ಲಿ ಪ್ರಕರಣ ದಾಖಲಾಗಿದೆ. ಗದಗ, ಕೊಡಗು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ. … Continued

ರಾಜ್ಯದಲ್ಲಿ ಇಂದು ಹೊಸದಾಗಿ 1,374 ಕೊರೊನಾ ಪ್ರಕರಣಗಳು ದಾಖಲು, ಮೂವರ ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಇಂದು, ಶನಿವಾರ 1,374 ತಾಜಾ ಕೊರೊನಾ ಪ್ರಕರಣಗಳು ದಾಖಲಾಗಿದೆ. ಬೆಂಗಳೂರಿನಲ್ಲೇ 1,234 ಪ್ರಕರಣಗಳು ವರದಿಯಾಗಿವೆ. ಇದೇವೇಳೆ ರಾಜ್ಯದಲ್ಲಿ 777 ಮಂದಿ ಆಸ್ಪತ್ರೆಯಿಂದ ಡಿಸ್ಚಾಜ್ ಆಗಿದ್ದಾರೆ. ಹಾಗೂ ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 7,296ಕ್ಕೆ ತಲುಪಿದೆ. ಬೆಂಗಳೂರಿನ ಬಳಿಕ ರಾಜ್ಯದಲ್ಲಿ ಅತೀ ಹೆಚ್ಚು … Continued

ಸರ್ಕಾರಿ ಕಚೇರಿಗಳಲ್ಲಿ ಫೋಟೋ-ವೀಡಿಯೋ ಚಿತ್ರೀಕರಣ ನಿಷೇಧದ ಆದೇಶ ವಾಪಸ್…!

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವೀಡಿಯೊ ತೆಗೆಯುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರ ನಂತರ ತನ್ನ ಆದೇಶ ವಾಪಸ್ ಪಡೆದಿದೆ. ಸಾರ್ವಜನಿಕರಿಂದ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ರಾಜ್ಯ ಸರ್ಕಾರ ಜುಲೈ 15ರ ತಡರಾತ್ರಿ ಆದೇಶ ಹಿಂಪಡೆದಿದೆ. ಸರ್ಕಾರಿ ಕಚೇರಿಗಳಲ್ಲಿ ಕೆಲಸದ ಸಮಯದಲ್ಲಿ ಸಾರ್ವಜನಿಕರು … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲೂ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಶುಕ್ರವಾರ ಕರಾವಳಿಯ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಶನಿವಾರದಿಂದ 4 ದಿನಗಳ ವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.ಕರಾವಳಿ ಸಮುದ್ರ ತೀರದಲ್ಲಿ ಜೋರಾಗಿ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದ್ದು, ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಿದೆ. … Continued

ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆ: ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದು, ಗುರುವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, … Continued

ರಾಜ್ಯದಲ್ಲಿ ಬುಧವಾರ 1,231 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು, ಬುಧವಾರ 1,231 ಮಂದಿಗೆ ಕೊರೊನಾ ಪ್ರಕರಣ ದಾಖಲಾಗಿದೆ. ಬೆಂಗಳೂರಿನಲ್ಲಿಯೇ 1,124 ಪ್ರಕರಣ ವರದಿಯಾಗಿದೆ. ಇದೇವೇಳೆ 1,047 ಮಂದಿ ಆಸ್ಪತ್ರೆಯಿಂದ ಡಿಸ್ಚಾಜ್ ಆಗಿದ್ದಾರೆ. ಶೂನ್ಯ ಮರಣ ಪ್ರಮಾಣ ದಾಖಲಾಗಿದೆ. ರಾಜ್ಯದ ಈಗ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 6,603ಕ್ಕೆ ತಲುಪಿದೆ. ರಾಜ್ಯದ ಪಾಸಿಟಿವಿಟಿ ದರ ಶೇ.4.78 ಕ್ಕೆ ತಲುಪಿದೆ. ಒಟ್ಟು ಇಲ್ಲಿವರೆಗೂ 39,35,088 … Continued

ಜುಲೈ15ರ ವರೆಗೆ ರಾಜ್ಯದ ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಇಂದು ಸೋಮವಾರದಿಂದ ಜುಲೈ 15ರ ವರೆಗೆ ಮಲೆನಾಡಿನ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಅಲ್ಲದೆ ದಾವಣಗೆರೆ ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಜುಲೈ 12ರಂದು ಚಿಕ್ಕಮಗಳೂರು, ಕೊಡಗು ಮತ್ತು … Continued

ರಾಜ್ಯದ ಎಲ್ಲ ವಿಶ್ವ ವಿದ್ಯಾಲಯಗಳು, ಕಾಲೇಜುಗಳಿಗೆ ಏಕರೂಪದ ವೇಳಾಪಟ್ಟಿ

ಬೆಂಗಳೂರು: ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜಿಗೆ ಅನ್ವಯವಾಗುವಂತೆ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 2022-23ನೇ ಶೈಕ್ಷಣಿಕ ಸಾಲಿಗೆ ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಿಗೆ ಏಕರೂಪದ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ. ಪ್ರತಿಯೊಬ್ಬರು ಇದನ್ನು ಅಳವಡಿಸಿಕೊಂಡು ಕಡ್ಡಾಯವಾಗಿ ಪಾಲನೆ ಮಾಡುವಂತೆ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್‌ ಅಶ್ವತ್ಥನಾರಾಯಣ ಸೂಚಿಸಿದ್ದಾರೆ. ಈ ಕುರಿತು ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, … Continued

ಬೆಳ್ಳಂಬೆಳಿಗ್ಗೆ ಜಮೀರ್ ಅಹಮದ್‌ಗೆ ಎಸಿಬಿ ಶಾಕ್:‌ ಐದು ಕಡೆ ಎಸಿಬಿ ಅಧಿಕಾರಿಗಳಿಂದ ದಾಳಿ

ಬೆಂಗಳೂರು: ಚಾಮರಾಜ ಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ‌ ಇಡಿ ಬಳಿಕ ಈಗ ಎಸಿಬಿ ಶಾಕ್ ಕೊಟ್ಟಿದೆ. ಇಂದು, ಮಂಗಳವಾರ ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರದ ದಳ (ACB) ದ ಅಧಿಕಾರಿಗಳು ಜಮೀರ್ ಮನೆಗೆ ದಾಳಿ (Raid) ನಡೆಸಿದ್ದಾರೆ. ಕಂಟೋನ್ಮೆಂಟ್​ನಲ್ಲಿರುವ ಜಮೀರ್ ಅಹಮದ್ ಖಾನ್ ಅವರ ನಿವಾಸ, ಸಿಲ್ವರ್ ಓಕ್ ಅಪಾರ್ಟ್ಮೆಂಟ್​ನಲ್ಲಿರುವ ಫ್ಲಾಟ್, … Continued

ಭ್ರಷ್ಟಾಚಾರ ಆರೋಪ : ಐಎಎಸ್‌ ಅಧಿಕಾರಿ ಮಂಜುನಾಥ ಬಂಧಿಸಿದ ಎಸಿಬಿ

ಬೆಂಗಳೂರು: ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಮೊನ್ನೆಯಷ್ಟೇ ಬೆಂಗಳೂರು ಜಿಲ್ಲಾಧಿಕಾರಿ ಹುದ್ದೆಯಿಂದ ಎತ್ತಂಗಡಿಯಾಗಿದ್ದ ಐಎಎಸ್ ಅಧಿಕಾರಿ ಜೆ. ಮಂಜುನಾಥ್ ಅವರನ್ನು ಇಂದು, ಸೋಮವಾರ ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದಾಗ ಭ್ರಷ್ಟಾಚಾರ ಆರೋಪಕ್ಕೆ ಒಳಗಾಗಿದ್ದ ಐಎಎಸ್​ ಅಧಿಕಾರಿ ಜೆ. ಮಂಜುನಾಥ ಬಂಧನವಾಗಿದೆ. ಅವರನ್ನು ಸರ್ಕಾರ ಕೆಲವೇ ದಿನಗಳ ಹಿಂದೆ ಇಂಟಿಗ್ರೇಟೆಡ್ ಚೈಲ್ಡ್ ಪ್ರೊಟೆಕ್ಷನ್ ಸ್ಕೀಂ ಡೈರೆಕ್ಟರ್ … Continued