ಕರ್ನಾಟಕದಲ್ಲಿ ಸೆಪ್ಟೆಂಬರ್ 2ರ ವರೆಗೂ ಭಾರಿ ಮಳೆ ಮುನ್ಸೂಚನೆ ; 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 2ರವರೆಗೂ ಮಳೆ ಮುಂದುವರೆಯಲಿದ್ದು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆಗಸ್ಟ್ 30ರ ವರೆಗೂ ಎಲ್ಲ ದಿನ ಆರೆಂಜ್ ಅಲರ್ಟ್ ನೀಡಲಾಗಿದೆ. ನಂತರ ಯೆಲ್ಲೋ ಅಲರ್ಟ್ … Continued