ಕರ್ನಾಟಕದ 17 ಜಿಲ್ಲೆಗಳಲ್ಲಿ ಎರಡು ದಿನ ಗುಡುಗು-ಸಿಡಿಲು ಸಹಿತ ಭಾರಿ ಮಳೆ ಮುನ್ಸೂಚನೆ
ಬೆಂಗಳೂರು: ಮುಂದಿನ ಎರಡು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು, ಉತ್ತರ ಒಳನಾಡು ಮತ್ತು ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ಕರಾವಳಿ … Continued