ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ ; ಮುನ್ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಜೂನ್ 27 ರ ವರೆಗೂ ಹಲವು ಜಿಲ್ಲೆಗಳಿಗೆ ಭಾರೀ ಮಳೆಯಾಗಲಿರುವ ಹಿನ್ನಲೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇಂದಿನಿಂದ ಆರಂಭವಾಗಿ ಜೂನ್ 27 ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದೆ, ಆರೆಂಜ್ ಅಲರ್ಟ್ ನೀಡಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಚಾಮರಾಜನಗರ, ದಾವಣಗೆರೆ, ಮಂಡ್ಯ, ಮೈಸೂರು … Continued