ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾಗಿ ಅಶೋಕ್ ಹಾರನಹಳ್ಳಿ ಆಯ್ಕೆ
ಬೆಂಗಳೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ನೂತನ ಅಧ್ಯಕ್ಷರಾಗಿ ಅಶೋಕ್ ಹಾರನಹಳ್ಳಿ ಆಯ್ಕೆಯಾಗಿದ್ದಾರೆ. ಅಶೋಕ ಹಾರನಹಳ್ಳಿ ಅವರು 455 ಮತಗಳ ಅಂತರದಿಂದ ಜಯಶಾಲಿಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಶೋಕ್ ಹಾರನಹಳ್ಳಿ, ಎಸ್. ರಘುನಾಥ್ ಮತ್ತು ಆರ್. ಲಕ್ಷ್ಮೀಕಾಂತ್ ಸ್ಪರ್ಧಿಸಿದ್ದರು. ಅಶೋಕ್ ಹಾರನಹಳ್ಳಿ 4,424 ಮತಗಳನ್ನು ಪಡೆದರೆ ಅವರ ಪ್ರತಿಸ್ಪರ್ಧಿಗಳಾದ ಎಸ್. ರಘುನಾಥ್ 3,969 ಮತಗಳು … Continued