“ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿಯಿಲ್ಲ” : ಕಾಂಗ್ರೆಸ್ ಹೈಕಮಾಂಡ್‌ನ ʼರಾಜ್ಯಸಭಾʼ ಆಫರ್ ತಿರಸ್ಕರಿಸಿದ ಸಿದ್ದರಾಮಯ್ಯ
ಬೆಂಗಳೂರು : ಕರ್ನಾಟಕ ರಾಜಕಾರಣದ ಪ್ರಭಾವಿ ನಾಯಕ ಸಿದ್ದರಾಮಯ್ಯಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ನೀಡಿದ್ದ ಆಫರ್ ಅನ್ನು ನಿರಾಕರಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಮುಖ್ಯಮಂತ್ರಿಯಾಗಲು ದಾರಿ ಮಾಡಿಕೊಟ್ಟ ಗಂಟೆಗಳ ಒಳಗಾಗಿ, ತಾವು ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸುವುದಿಲ್ಲ ಮತ್ತು ರಾಜ್ಯ ರಾಜಕಾರಣದಲ್ಲೇ ಸಕ್ರಿಯವಾಗಿ ಮುಂದುವರಿಯುವುದಾಗಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭೆಗೆ … Continued