ಕರ್ನಾಟಕದ 8 ಸಾಧಕರಿಗೆ ಪದ್ಮ ಪ್ರಶಸ್ತಿ
ಬೆಂಗಳೂರು: 2023ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಪ್ರಶಸ್ತಿ ಪುರಸ್ಕೃತರ ಹೆಸರನ್ನು ಕೇಂದ್ರ ಸರ್ಕಾರ ಬುಧವಾರ ಪ್ರಕಟಿಸಿದ್ದು, ಕರ್ನಾಟಕದ ಎಂಟು ಜನರಿಗೆ ಪದ್ಮ ಪ್ರಶಸ್ತಿಗಳು ಬಂದಿವೆ. ಒಬ್ಬರಿಗೆ ಪದ್ಮವಿಭೂಷಣ, ಇಬ್ಬರಿಗೆ ಪದ್ಮಭೂಷಣ, 5 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಸಿಕ್ಕಿದೆ. ಎಸ್.ಎಂ. ಕೃಷ್ಣ ಅವರಿಗೆ ಪದ್ಮವಿಭೂಷಣ, ಎಸ್‍ಎಲ್ ಭೈರಪ್ಪ (SL Bhyrappa) ಹಾಗೂ ಸುಧಾಮೂರ್ತಿ ಅವರಿಗೆ ಪದ್ಮ ಭೂಷಣ … Continued