ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆ
ಬೆಂಗಳೂರು: ಬೆಂಗಳೂರು ನಗರದಲ್ಲಿ ಮಂಗಳವಾರ ಸಂಜೆ ಧಾರಾಕಾರ ಮಳೆಯಾಗಿದೆ. ಇನ್ನೂ ಎರಡು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮೇ 26ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೆಲವು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ … Continued