ರಾಜ್ಯದ ಪ್ರಥಮ ಗ್ರಾಮೀಣ ಕೋವಿಡ್ ಕೇಂದ್ರಕ್ಕೆ ಚಾಲನೆ
ಯಾದಗಿರಿ : ರಾಜ್ಯದ ಪ್ರಪ್ರಥಮ ಗ್ರಾಮೀಣ ಕೋವಿಡ್ ಕೇಂದ್ರಕ್ಕೆ ಶಾಸಕ ನಾಗನಗೌಡ ಕಂದಕೂರು ಗುರುಮಠಕಲ್ ತಾಲೂಕಿನ ಸೈದಾಪುರ ಗ್ರಾಮದಲ್ಲಿ ಚಾಲನೆ ನೀಡಿದರು. ಕೋವಿಡ್ ಹಾಟ್ ಸ್ಪಾಟ್ಗಳಾದ ಗ್ರಾಮೀಣ ಪ್ರದೇಶಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗ್ರಾಮೀಣ ಭಾಗದಲ್ಲಿ ಸುಸಜ್ಜಿತ ಕೊರೊನಾ ಕೇಂದ್ರವನ್ನು ಸ್ಥಾಪನೆ ಮಾಡುತ್ತಿದೆ. ಅದಕ್ಕಾಗಿ ತಾಲೂಕಿನ ಸೈದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಕ್ಸಿಜನ್ ಸಹಿತ … Continued