ಬಿಬಿಎಂಪಿ ಕಟ್ಟಡಗಳ ಮೇಲೆ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆ: ರಾಜ್ಯದಲ್ಲಿ ಪ್ರಪ್ರಥಮ ಪ್ರಯೋಗ
ಬೆಂಗಳೂರು: ರಾಜ್ಯದಲ್ಲೇ ಪ್ರಪ್ರಥಮ ಪ್ರಯೋಗ ಎನ್ನುವಂತೆ ಬಿಬಿಎಂಪಿ ಕಟ್ಟಡಗಳ ಮೇಲೆಯೂ ಸೋಲಾರ್ ವಿದ್ಯುತ್ ಘಟಕಗಳನ್ನು ಸ್ಥಾಪನೆ ಮಾಡಲಾಗಿದೆ. ಇಂದು ರಾಜಾಜಿನಗರ ಕ್ಷೇತ್ರದ ಬಿಬಿಎಂಪಿ ಕಟ್ಟಡದ ಮೇಲೆ ಸೋಲಾರ್ ವಿದ್ಯುತ್ ಘಟಕವನ್ನು ಮಾಜಿ ಸಚಿವ ಎಸ್. ಸುರೇಶಕುಮಾರ್ ಲೋಕಾರ್ಪಣೆ ಮಾಡಿದರು. ಈ ಘಟಕಗಳನ್ನು ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ಅನುದಾನದಡಿ ನಿರ್ಮಾಣ ಮಾಡಲಾಗಿದೆ. ಈ ಬಳಿಕ ಮಾತನಾಡಿ … Continued