ಕೈಗಾ ಅಣುಸ್ಥಾವರದಲ್ಲಿ ಗುಂಡು ಹಾರಿಸಿಕೊಂಡು ರಕ್ಷಣಾ ಸಿಬ್ಬಂದಿ ಆತ್ಮಹತ್ಯೆ
ಕಾರವಾರ: ಉತ್ತರ ಕನ್ನಡ (Uttara Kannada ) ಜಿಲ್ಲೆಯ ಕಾರವಾರದ ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿಹಾರ ಮೂಲದ ಸಿಐಎಸ್ಎಫ್ ಅಧಿಕಾರಿ ತಮ್ಮ ಪಿಸ್ತೂಲಿನಿಂದ ಶೂಟ್ ಮಾಡಿಕೊಂಡು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಕಾರವಾರ ತಾಲೂಕಿನ ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ರಕ್ಷಣಾ ಸಿಬ್ಬಂದಿ ತನ್ನ ಪಿಸ್ತೂಲಿನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ … Continued