ಕೆಎಎಸ್ ಅಧಿಕಾರಿ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ; ಕಾರಣ ನಿಗೂಢ
ಬೆಂಗಳೂರು: ಕೆಎಎಸ್ ಅಧಿಕಾರಿ ಪತ್ನಿಯಾಗಿರುವ ಹೈಕೋರ್ಟ್ ವಕೀಲರಾದ ಚೈತ್ರಾಗೌಡ ಮೃತದೇಹ ಶನಿವಾರ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಕೆಎಎಸ್ ಅಧಿಕಾರಿ ಶಿವಕುಮಾರ ಅವರ ಪತ್ನಿ ಚೈತ್ರಾಗೌಡ ಅವರು ಇಂದು, ಶನಿವಾರ ಸಂಜಯ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಫ್ಯಾನ್ಗೆ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮನೆಯಲ್ಲಿ ಯಾವುದೇ ಡೆತ್ನೋಟ್ ಪತ್ತೆಯಾಗಿಲ್ಲ. ಹೀಗಾಗಿ … Continued