2011ರ ಕೆಎಎಸ್ ನೇಮಕಾತಿ ಪ್ರಕರಣ: ಕರ್ನಾಟಕದ 2022ರ ಕಾಯ್ದೆಯನ್ನೇ ರದ್ದುಗೊಳಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತದ ಆರೋಪಗಳ ಹಿನ್ನೆಲೆಯಲ್ಲಿ ಈ ಹಿಂದೆ ರದ್ದುಗೊಳಿಸಲಾಗಿದ್ದ ಕರ್ನಾಟಕದ 2011ನೇ ಬ್ಯಾಚ್ನ ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ ನೇಮಕಾತಿಗಳಿಗೆ ಮಾನ್ಯತೆ ನೀಡಿದ್ದ ಕರ್ನಾಟಕ ನಾಗರಿಕ ಸೇವೆಗಳ (2011ನೇ ಬ್ಯಾಚ್ನ ಗೆಜೆಟೆಡ್ ಪ್ರೊಬೇಷನರಿಗಳ ಆಯ್ಕೆ ಮತ್ತು ನೇಮಕಾತಿ ಮಾನ್ಯಗೊಳಿಸುವಿಕೆ) ಕಾಯ್ದೆ, 2022 ಅನ್ನು ಸುಪ್ರೀಂ ಕೋರ್ಟ್ ಗುರುವಾರ ಅಸಂವಿಧಾನಿಕ ಎಂದು ಘೋಷಿಸಿ ರದ್ದುಗೊಳಿಸಿದೆ. ನ್ಯಾಯಾಲಯಗಳೇ … Continued