ಕಾಶಿ ಜಗದ್ಗುರು ಪೀಠದಿಂದ ಪಿಎಂ ಕೇರ್ಸ್ ಫಂಡ್ಗೆ ಐದು ಲಕ್ಷ ರೂ. ದೇಣಿಗೆ
ಧಾರವಾಡ : ಕೋವಿಡ್-೧೯ ನಿಯಂತ್ರಣದ ವ್ಯಾಕ್ಸಿನೇಷನ್ ನಿರ್ವಹಣೆಗಾಗಿಯೇ ವೀರಶೈವ ಧರ್ಮದ ಸನಾತನ ಪಂಚಪೀಠಗಳಲ್ಲಿ ಒಂದಾಗಿರುವ ಕಾಶಿ ಜಗದ್ಗುರು ಪೀಠದಿಂದ ಪ್ರಧಾನಮಂತ್ರಿಗಳ ಕೇರ್ಸ್ ಫಂಡಿಗೆ ೫ ಲಕ್ಷ ರೂ.ಗಳ ದೇಣಿಗೆಯನ್ನು ಭಾನುವಾರ ವಾರಣಾಸಿಯ ವಿಭಾಗಾಧಿಕಾರಿಗಳ ಮೂಲಕ ಸಮರ್ಪಿಸಲಾಯಿತು. ವಾರಣಾಸಿ ವಿಭಾಗಾಧಿಕಾರಿ ದೀಪಕ್ ಅಗ್ರವಾಲ್ ಅವರಿಗೆ ಪ್ರಧಾನ ಮಂತ್ರಿಗಳ ಹೆಸರಿನ ೫ ಲಕ್ಷ ರೂ.ಗಳ ಚೆಕ್ ನೀಡಿ ಮಾತನಾಡಿದ … Continued