ಕಾಶ್ಮೀರಿ ಪಂಡಿತ ಸಂಜಯ ಶರ್ಮಾ ಹಂತಕ ಸೇರಿ ಇಬ್ಬರು ಉಗ್ರರನ್ನು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದ ಭದ್ರತಾ ಪಡೆಗಳು
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ಸಮನ್ವಯತೆಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಪಡಗಂಪೋರಾದಲ್ಲಿ ರಾತ್ರಿಯ ಗುಂಡಿನ ಕಾಳಗದಲ್ಲಿ ಕಾಶ್ಮೀರಿ ಪಂಡಿತ ಸಂಜಯಕುಮಾರ ಶರ್ಮಾ ಅವರನ್ನು ಭಾನುವಾರ ಗುಂಡಿಕ್ಕಿ ಕೊಂದ ಇಬ್ಬರು ಶಸ್ತ್ರಸಜ್ಜಿತ ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಮಂಗಳವಾರ ಮಧ್ಯಾಹ್ನ ಇಬ್ಬರು ಉಗ್ರರನ್ನು ಹತ್ಯೆ ಮಾಡುವ ಮೂಲಕ ಕಾರ್ಯಾಚರಣೆಯನ್ನು ಮುಕ್ತಾಯಗೊಳಿಸಲಾಗುತ್ತಿದೆ ಎಂದು … Continued