ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಗೆ ಒಂದು ವಾರ ಮುನ್ನ ಎನ್ ಕೌಂಟರ್‌ನಲ್ಲಿ ಮೂವರು ಉಗ್ರರ ಹತ್ಯೆ
ಶ್ರೀನಗರ: ಸೇನೆಯ ವಿಶೇಷ ಪಡೆಗಳು ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ಕಥುವಾ ಜಿಲ್ಲೆಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಕಾರ್ಯಾಚರಣೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಕಾರ್ಯಾಚರಣೆಯಲ್ಲಿ ಸೇನೆಯ 1 ಪ್ಯಾರಾ, 22 ಗರ್ವಾಲ್ ರೈಫಲ್ಸ್ ಮತ್ತು ಕೇಂದ್ರಾಡಳಿತ ಪ್ರದೇಶದ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ ಪಾಲ್ಗೊಂಡಿವೆ ಎಂದು ಹೇಳಲಾಗಿದೆ. ಮೂಲಗಳ … Continued