ವಿಡಿಯೋ…| ಟೋಲ್ ಪ್ಲಾಜಾಕ್ಕೆ ಡಿಕ್ಕಿ ಹೊಡೆದು ಎಲ್‌ಪಿಜಿ ಟ್ಯಾಂಕರ್ ಸ್ಫೋಟ : ಐವರು ಸಾವು ; 2 ಕಿಮೀ ವರೆಗೆ ಗೋಚರಿಸಿದ ಬೆಂಕಿಯ ಜ್ವಾಲೆ

ನವದೆಹಲಿ: ಉತ್ತರ ಪ್ರದೇಶದ ಕೌಶಾಂಬಿ ಜಿಲ್ಲೆಯಲ್ಲಿ ಟೋಲ್ ಪ್ಲಾಜಾಗೆ ಡಿಕ್ಕಿ ಹೊಡೆದಬ ಎಲ್‌ಪಿಜಿ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ಸ್ಫೋಟಗೊಂಡ ಪರಿಣಾಮ ಐವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ದುರ್ಘಟನೆ ನಡೆದಿದೆ. ಜೂನ್ 26ರಂದು ಬೆಳಿಗ್ಗೆ ಸುಮಾರು 6:40ರ ವೇಳೆಗೆ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದ್ದು,  ಘಟನೆಯ ಸಿಸಿಟಿವಿ ದೃಶ್ಯ ಈಗ ಹೊರಹೊಮ್ಮಿದೆ. ಕಾನ್ಪುರದಿಂದ ವಾರಣಾಸಿಗೆ ಹೋಗುತ್ತಿದ್ದ … Continued

ಬಾಲಕಿಗೆ 40 ದಿನಗಳಲ್ಲಿ 13 ಬಾರಿ ಕಚ್ಚಿದ ಅದೇ ಹಾವು…! ಇದು ಹಾವಿನ ಕೋಪವೋ ಅಥವಾ….

ಕಳೆದ 40 ದಿನಗಳ ಅವಧಿಯಲ್ಲಿ ಕಪ್ಪು ಬಣ್ಣದ ಹಾವೊಂದು ತನಗೆ 13 ಬಾರಿ ಕಚ್ಚಿದೆ ಎಂದು 15 ವರ್ಷದ ಬಾಲಕಿಯೊಬ್ಬಳು ದೂರು ನೀಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶ (Uttar Pradesh)ದ ಕೌಶಂಬಿ ಜಿಲ್ಲೆಯ ಬಸ್ತಿ ಭೈಸಾ ಎಂಬ ಸಣ್ಣ ಹಳ್ಳಿಯಲ್ಲಿ ನಡೆದಿದೆ. ಬಾಲಕಿ ಪ್ರಕಾರ, ಒಂದೇ ಕಪ್ಪು ಹಾವು 40 ದಿನಗಳ ಅವಧಿಯಲ್ಲಿ 13 … Continued

ಪತಿಯ ದೀರ್ಘಾಯುಷ್ಯಕ್ಕಾಗಿ ಕರ್ವಾ ಚೌತ್‌ ಉಪವಾಸ ಮಾಡಿದ ನಂತರ ವಿಷ ಹಾಕಿ ಗಂಡನನ್ನು ಕೊಂದ ಪತ್ನಿ…!

ತನ್ನ ಪತಿಯ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಲು ಕರ್ವಾ ಚೌತ್ ಉಪವಾಸವನ್ನು ಮುಗಿಸಿದ ಕೆಲವು ಗಂಟೆಗಳ ನಂತರ ಮಹಿಳೆಯೊಬ್ಬರು ತನ್ನ ಪತಿಗೆ ವಿಷ ನೀಡಿ ಸಾಯಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶೈಲೇಶಕುಮಾರ (32) ಎಂಬವರು ಬೇರೊಬ್ಬ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದಾರೆಂದು ಶಂಕಿಸಿ ಅವರ ಪತ್ನಿ ಸವಿತಾ ಅವರಿಗೆ ವಿಷ ನೀಡಿದ್ದಾಳೆ ಎಂದು ಕೌಶಂಬಿ ಜಿಲ್ಲೆಯ … Continued